ಕಲಬುರಗಿ| ಉತ್ತಮ ಆರೋಗಕ್ಕೆ ಯೋಗವೇ ಮದ್ದು: ಬಾಬುರಾವ ಪಾಟೀಲ 

Date:

Share post:

ಕಲಬುರಗಿ: ಇಂದಿನ ದಿನಮಾನಗಳಲ್ಲಿ ಬದಲಾಗುತ್ತಿರುವ ಜೀವನಶೈಲಿಯಿಂದ ಜನರು ಅನಾರೋಗ್ಯಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ವಿಷಯ. ಹಾಗಾಗಿ ಉತ್ತಮ ಆರೋಗ್ಯವನ್ನು ವೃದ್ಧಿಸಲು ಯೋಗ ಮದ್ದು ಆಗಿದೆ ಎಂದು ನಿವೃತ್ತ ಆರೋಗ್ಯ ಅಧಿಕಾರಿಗಳಾದ ಬಾಬುರಾವ ಪಾಟೀಲ ಚಿತ್ತಕೋಟೆ ಹೇಳಿದರು.

ಅವರು ನಗರದ ಜಿಡಿಎ ಲೇಔಟಿನ ದತ್ತಾತ್ರೆಯ ಪಾಟೀಲ ರೇವೂರ ಉದ್ಯಾನವನವದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ವೆ ಸಾಮಾನ್ಯ ಯೋಗಾಸನ ಒಂದು ಉತ್ತಮ ಔಷಧಿ ಇದ್ದಂತೆ ದಿನನಿತ್ಯ ಯೋಗಾಸನ ಮಾಡುವುದರಿಂದ ಅನೇಕ ರೋಗಗಳು ಬರದಂತೆ ತಡೆಗಟ್ಟಬಹುದಲ್ಲದೆ ಬಂದಂತಹ ರೋಗಗಳು ನಿವಾರಿಸಬಹುದು ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಭೀಮಾಶಂಕರ ಅಂಕಲಗಿ, ಎಸ್.ಜಿ.ಬಿರಾದಾರ, ಸಾಯಿಬಣ್ಣ ನೀಲಪ್ಪಗೋಳ, ಮಲ್ಲಣ್ಣ ದೇಸಾಯಿ, ನಿಜಲಿಂಗ ಗುಗ್ಗರಿ, ಶಿವಕುಮಾರ ದೇಸಾಯಿ, ರಾಜಶೇಖರ ಸರ್ ಹಾಗೂ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...

ಕಲಬುರಗಿ| ಸರಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ...

ಕಲಬುರಗಿ| ಜಿಲ್ಲಾಧಿಕಾರಿಗಳಿಂದ ಸಿಟಿ ರೌಂಡ್: ರಸ್ತೆ ದುರಸ್ತಿ,‌ ಗುಂಡಿ ಮುಚ್ಚುವ ಕಾರ್ಯ ಪರಿಶೀಲನೆ

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ...

ಕಲಬುರಗಿ| ಬಾಲ್ಯ ವಿವಾಹ, ಫೋಕ್ಸೋ ಪ್ರಕರಣಗಳ ಬಗ್ಗೆ ನಿಗಾವಹಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ಸೂಚನೆ

ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು...