ಕಲಬುರಗಿ| ವಿದ್ಯುತ್ ಪ್ರವಹಿಸಿ ಮಹಿಳೆ ಸಾವು

Date:

Share post:

ಕಲಬುರಗಿ: ಮನೆ ಚಾವಣಿಯ ಮೇಲೆ ಒಣ ಹಾಕಿದ್ದ ಬಟ್ಟೆ ತೆಗೆಯಲು ತೆರಳಿದ ಸಂದರ್ಭದಲ್ಲಿ ವಿದ್ಯುತ್ ವೈರ್ ತಗುಲಿ ಮಹಿಳೆ ಓರ್ವಳು ಮೃತಪಟ್ಟರುವ ಘಟನೆ ಜೇವರ್ಗಿ ತಾಲ್ಲೂಕಿನ ಕೋಟನೂರ್ ಗ್ರಾಮದಲ್ಲಿ ನಡೆದಿದೆ.

ಜೇವರ್ಗಿ ತಾಲ್ಲೂಕಿನ ಕೂಟನೂರ ಗ್ರಾಮದ ನಿವಾಸಿ ಈರಮ್ಮ ಶಾಂತಪ್ಪ ತುರಾಯಿ (40) ಮೃತಪಟ್ಟ ಮಹಿಳೆ ಎಂದು ತಿಳಿದುಬಂದಿದೆ. ಮನೆಯ ಮೇಲೆ ಇದ್ದ ವಿದ್ಯುತ್ ವೈರ ತಗುಲಿ ಸ್ಥಳದಲ್ಲಿಯೇ ಸಾವನಪ್ಪಿದ್ದು, ಘಟನಾ ಸ್ಥಳಕ್ಕೆ ನೆಲೋಗಿ ಪೊಲೀಸ್ ಠಾಣೆಯ ಪಿ.ಎಸ್.ಐ ಚಿದಾನಂದ ಸೌದಿ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...