ಕಲಬುರಗಿ | ಭೂ ನ್ಯಾಯಮಂಡಳಿಯ ಅಧಿಕಾರೇತರ ಸದಸ್ಯರಿಗೆ ಸನ್ಮಾನ

Date:

Share post:

ಕಲಬುರಗಿ; ತಾಲ್ಲೂಕು ಭೂ ನ್ಯಾಯಮಂಡಳಿಯ ಅಧ್ಯಕ್ಷರಾಗಿ ವಿಭಾಗದ ಸಹಾಯಕ ಆಯುಕ್ತರು, ಅಧಿಕಾರೇತರ ಸದಸ್ಯರಾಗಿ ಕೌವಲಗಾ (ಬಿ)ಯ ವಾಹಿದ್ ಸಾಬ್, ಬಾಪು ನಗರದ ನ್ಯಾಯವಾದಿ ಅನಿಲಕುಮಾರ ಕಾಂಬಳೆ, ವಿದ್ಯಾನಗರದ ಚನ್ನಪ್ಪ ಮರಬ, ಕುಸನೂರದ ಶಿವಪುತ್ರ ಮತ್ತು ಸದಸ್ಯ ಕಾರ್ಯದರ್ಶಿಯಾಗಿ ಕಲಬುರಗಿ ತಾಲ್ಲೂಕ ತಹಶೀಲ್ದಾರ ಅವರನ್ನು ನಾಮನಿರ್ದೇಶನ ಮಾಡಿ ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಸನ್ಮಾನಿಸಿ ಗೌರವಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭೂ ನ್ಯಾಯಮಂಡಳಿ ಸಧೃಡಗೊಳಿಸಲು ನಿರ್ಧರಿಸಲಾಯಿತು. ಈ ಹಿನ್ನಲೆ ನಾಲ್ವರನ್ನು ನೇಮಕ ಮಾಡಿ ಅಧಿಕಾರ ವಹಿಸಲಾಗಿದೆ ಎಂದು ಶಾಸಕ ಪಾಟೀಲ್ ತಿಳಿಸಿದರು.

ಈ ಸಂಧರ್ಭದಲ್ಲಿ ತಹಶಿಲ್ದಾರರ ಕೆ. ಆನಂದ ಶೀಲ್, ಮಂಜುನಾಥ ಬಿರಾದಾರ್, ವೆಣಕಟೇಶ ಭಜಂತ್ರಿ, ಸುಭಾಷ್ ಡೆಂಕಿ, ಶಂಭುಲಿಂಗ ಪಾಟೀಲ್, ಆನಂದ ಸಿದ್ರಾಮಪ್ಪ, ಶಾಂತು ಪಾಟೀಲ್, ಅಶೋಕ ಹರವಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...