ಕಲಬುರಗಿ ರೊಟ್ಟಿ ಬಗ್ಗೆ ‘ಮನ್ ಕೀ ಬಾತ್’ ನಲ್ಲಿ ಪ್ರಧಾನಿ ಮೋದಿ ಪ್ರಸ್ತಾಪ; ಏನು ಹೇಳಿದ್ದಾರೆ ಗೊತ್ತಾ?

Date:

Share post:

ಕಲಬುರಗಿ: ಜೂನ್ ಕೊನೆಯ ವಾರದ ರವಿವಾರ(ಜೂ.29)ದಂದು ‘ಮನ್ ಕೀ ಬಾತ್’ ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಲಬುರಗಿಯ ಖಡಕ್ ರೊಟ್ಟಿ ತಯಾರಿಕೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.

‘ಕಲಬುರಗಿಯ ಖಡಕ್ ರೊಟ್ಟಿ’ ಬಗ್ಗೆ ಮೋದಿ ಹೇಳಿದ್ದೇನು?

ಕರ್ನಾಟಕದ ಕಲಬುರಗಿ ಜಿಲ್ಲೆಯ ಮಹಿಳೆಯರು ಕೂಡಿಕೊಂಡು ಸ್ವಸಹಾಯ ಸಂಘದ ಮೂಲಕ ಜೋಳದ ರೊಟ್ಟಿ ಉತ್ಪಾದಿಸಿ, ರೊಟ್ಟಿಯನ್ನು ಬ್ರ್ಯಾಂಡ್ ಆಗಿ ಮಾಡಿದ್ದಾರೆ. ಕಟ್ಟಿಕೊಂಡ ಸ್ವಸಹಾಯ ಸಂಘದಲ್ಲಿ ದಿನಕ್ಕೆ 3 ಸಾವಿರಕ್ಕೂ ಹೆಚ್ಚಿನ ರೊಟ್ಟಿಗಳನ್ನು ತಯಾರಿಸುತ್ತಾರೆ. ಈ ರೊಟ್ಟಿಯು ಕೇವಲ ಆ ಪ್ರದೇಶಕ್ಕೆ ಸೀಮಿತವಾಗದೆ ಬೆಂಗಳೂರು ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ ಕೌಂಟರ್ ಕೊಡ ತೆಗೆಯಲಾಗಿದೆ. ಕಲಬುರಗಿಯ ರೊಟ್ಟಿ ಈಗ ಅನ್ ಲೈನ್ ನಲ್ಲೂ ಆರ್ಡರ್ ಬರುತ್ತಿವೆ. ಇದರಿಂದ ಮಹಿಳೆಯರ ಆದಾಯ ಕೂಡ ಹೆಚ್ಚುತ್ತಿದೆ ಎಂದು ಮೋದಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...