ಕಲಬುರಗಿ: ದೇವಸ್ಥಾನದ ಬಳಿ ನಿಲ್ಲಿಸಿದ ಬೈಕ್ ಕಳ್ಳತನ; ಪ್ರಕರಣ ದಾಖಲು 

Date:

Share post:

ಕಲಬುರಗಿ: ದೇವಸ್ಥಾನ ಬಳಿ ನಿಲ್ಲಿಸಿದ ಸ್ಪ್ಲೆಂಡರ್ ಬೈಕ್ ವೊಂದನ್ನು ಕಳ್ಳರು ಎಗರಿಸಿದ ಘಟನೆ ಕಮಲಾಪುರ ತಾಲ್ಲೂಕಿನ ಜವಳಗಾ (ಬಿ) ಗ್ರಾಮದಲ್ಲಿ ನಡೆದಿದೆ.

ಅದೇ ಗ್ರಾಮದ ಯಲ್ಲಾಲಿಂಗ ಪೂಜಾರಿ ಎಂಬಾತನಿಗೆ ಸೇರಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ. ಎಂದಿನಂತೆ ಬೈಕ್ ನಿಲ್ಲಿಸಿ ದೇವಸ್ಥಾನದಲ್ಲಿ ಮಲಗಲು ಹೋಗಿದ್ದ ಯಲ್ಲಾಲಿಂಗನ ಬೈಕ್ ಅನ್ನು ಕಳ್ಳರು ರಾತ್ರೋ ರಾತ್ರಿ ಎಗರಿಸಿದ್ದಾರೆ.

ಈ ಕುರಿತು ಯಲ್ಲಾಲಿಂಗ ನೀಡಿದ ದೂರಿನ ಮೇರೆಗೆ ನರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...