ಕಲಬುರಗಿ| ದರ್ಗಾದಲ್ಲಿದ್ದ 140 ಗ್ರಾo ಬಂಗಾರ ಕಳ್ಳತನ

Date:

Share post:

ಕಲಬುರಗಿ: ದರ್ಗಾದಲ್ಲಿ ಇಟ್ಟಿದ್ದ 140 ಗ್ರಾಮ ಬಂಗಾರ ಕಳ್ಳತನವಾಗಿರುವ ಘಟನೆ, ಕಲಬುರಗಿ ಜಿಲ್ಲೆಯ ಅಫಜಲಪುರ್ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲೀರೋ ಹಜರತ್ ಲಾಲಸಾಹೇಬ್ ಮೌಲಾಲಿ ದರ್ಗಾದಲ್ಲಿನ‌ ಲಾಕರ್ ಒಡೆದು ಮೊಹರಂ ದೇವರ ಆಭರಣಗಳನ್ನು ಕಳ್ಳತನ ಮಾಡಲಾಗಿದೆ‌.

ಸ್ಥಳಕ್ಕೆ ಗಾಣಗಾಪುರ್ ಪೊಲೀಸರು ಹಾಗು ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಕುರಿತು ದೇವಲ ಗಾಣಗಾಪುರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...