ಕಲಬುರಗಿ| ಟ್ರಕ್‌ನಲ್ಲಿ ಮಲಗಿದ್ದ ಸ್ಥಿತಿಯಲ್ಲೆ ಪ್ರಾಣ ಬಿಟ್ಟ ಚಾಲಕ

Date:

Share post:

ಕಲಬುರಗಿ: ಟ್ರಕ್‌ನಲ್ಲಿ ಮಲಗಿದ್ದ ವೇಳೆ ಚಾಲಕನಿಗೆ ತೀವ್ರ ಹೃದಯಾಘಾತವಾಗಿದ್ದು, ಅದೇ ಸ್ಥಿತಿಯಲ್ಲೆ ಪ್ರಾಣ ಬಿಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗಾಣಗಾಪುರದಲ್ಲಿ ನಡೆದಿದೆ.

ಬಿಹಾರ್ ಮೂಲದ ಬೀರೇಂದ್ರ ಸಿಂಗ್ ಚೌಧರಿ (47) ಮೃತ ದುರ್ದೈವಿ ಎಂದು ತಿಳಿದುಬಂದಿದೆ.

ಈ ಕುರಿತು ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...