ಕಲಬುರಗಿ| ಬಾಲಕನ ಪೋಷಕರ ಪತ್ತೆಗೆ ಮನವಿ

Date:

Share post:

ಕಲಬುರಗಿ: ಕಲಬುರಗಿ ಚೈಲ್ಡ್‍ಲೈನ್ ಸಂಸ್ಥೆ ಮೂಲಕ 8 ವರ್ಷದ ವಿಷ್ಣು ನಾಯಕ ಎಂಬ ಬಾಲಕನು ಕಲಬುರಗಿ ಸರ್ಕಾರಿ ಬಾಲಕರ ಬಾಲಮಂದಿರದಲ್ಲಿ ದಿನಾಂಕ: 22-06-2025 ರಂದು ದಾಖಲಾಗಿರುತ್ತಾರೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಈ ಬಾಲಕನು ಕಲಬುರಗಿ ಬಾಲಕರ ಬಾಲಮಂದಿರದ ನಿವಾಸಿಯಾಗಿದ್ದು, ಈ ಬಾಲಕನು ಸ್ಪಷ್ಟವಾಗಿ ತಂದೆ-ತಾಯಿ ಹೆಸರು/ವಿಳಾಸ ಹೇಳಿರುವುದಿಲ್ಲ. ಬಿಳಿ ಬಣ್ಣ ಹೊಂದಿದ್ದು, ತೆಲಗು, ಲಂಬಾಣಿ ಹಾಗೂ ಹಿಂದಿ ಭಾಷೆಗಳಲ್ಲಿ ಮಾತನಾಡುತ್ತಾರೆ. ಈ ಬಾಕಲನಿಗೆ ಸಂಬಂಧಿಸಿದ ಪಾಲಕರು ಅಥವಾ ಪೋಷಕರು 60 ದಿನದೊಳಗಾಗಿ ಅವಶ್ಯಕವಾದ ದಾಖಲೆಗಳೊಂದಿಗೆ ಈ ಸಂಸ್ಥೆಗೆ ಸಂಪರ್ಕಿಸಲು ಹಾಗೂ ಕಲಬುರಗಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಪ್ರಗತಿ ಕಾಲೋನಿಯ ಸರ್ಕಾರಿ ಬಾಲಕರ ಬಾಲಮಂದಿರದ ಅಧೀಕ್ಷಕರನ್ನು ದೂರವಾಣಿ ಸಂಖ್ಯೆ 08472-269438 ಹಾಗೂ ಮೊಬೈಲ್ ಸಂಖ್ಯೆ 8660576095 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...