ಕಲಬುರಗಿ| ಪರೀಕ್ಷೆ ಬರೆಯಲು ತಂದೆಯ ಕೈ ಹಿಡಿದು ನದಿ ದಾಟಿದ ವಿದ್ಯಾರ್ಥಿ 

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು, ಒಂದಡೆ ಜನಜೀವನ ಅಸ್ತವ್ಯಸ್ತ ಆಗಿದೆ. ಮತ್ತೊಂದಡೆ ವಿದ್ಯಾರ್ಥಿಯೊಬ್ಬರು ಪ್ರಾಣದ ಹಂಗು ತೊರೆದು ಪರೀಕ್ಷೆ ಬರೆಯಲು ಉಕ್ಕಿ ಹರಿಯುತಿದ್ದ ನದಿ ದಾಟಿದ ಪ್ರಸಂಗ ನಡೆದಿದೆ.

ಜಿಲ್ಲೆಯ ಸೇಡಂ ತಾಲೂಕಿನ ಸಂಗಾವಿ (ಟಿ) ಗ್ರಾಮದ ಬಿಎ ಅಂತಿಮ ವರ್ಷದ ವಿಧ್ಯಾರ್ಥಿನಿ ರಾಣಿ ಪರೀಕ್ಷೆ ಬರೆಯಲು ತಂದೆಯ ಕೈಹಿಡಿದು ನದಿ ದಾಟಿದ್ದಾರೆ ಘಟನೆ ನಡೆದಿದ್ದು, ಪರೀಕ್ಷೆ ಬರೆಯಲು ಸೇಡಂ ಪಟ್ಟಣಕ್ಕೆ ಹೋಗುವಾಗ ವಿದ್ಯಾರ್ಥಿನಿಯ ತಂದೆ ಹೆಗಲಿಗೆ ಬ್ಯಾಗ್ ಹಾಕಿಕೊಂಡು ಮಗಳ ಕೈಹಿಡಿದು ಕಾಗಿಣಾ ನದಿ ದಾಟಲು ಹರಸಾಹಸ ಪಟ್ಟಿದ್ದಾರೆ.

ನಿರಂತರ ಮಳೆಯಿಂದ ವಿವಿಧಡೆ ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಕಾಗಿಣ ನದಿ ನದಿಯು ಮೈದುಂಬಿ ಸೇತುವೆ ಮೇಲೆ ಸೊಂಟದ ಮಟ್ಟದವರೆಗೂ ನೀರು ಹರಿಯುತ್ತಿದ್ದರೂ, ಯುವತಿ ನದಿ ದಾಟಿದ ವಿಡಿಯೋ ವೈರಲ್ ಆಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...