ಬೀದರ್| ಭಿಕ್ಷಾಟನೆ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಿ : ಡಿ.ಸಿ ಶಿಲ್ಪಾ ಶರ್ಮಾ

Date:

Share post:

ಬೀದರ್ : ಜಿಲ್ಲೆಯ ಸಾರ್ವಜನಿಕರು ಭಿಕ್ಷೆ ಬೇಡುತ್ತಿರುವುದು ಕಂಡು ಬಂದರೆ ಅವರಿಗೆ ಭಿಕ್ಷೆ ನೀಡಿ ಪ್ರೋತ್ಸಾಹಿಸದೇ ಅದನ್ನು ಬಹಿಷ್ಕರಿಸಿ, ಬೀದ‌ರ್ ಜಿಲ್ಲೆಯನ್ನು ಭಿಕ್ಷಾಟನೆ ಮುಕ್ತವಾಗಿ ಮಾಡಲು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಭಿಕ್ಷೆ ಬೇಡುತ್ತಿರುವವರು ಕಂಡು ಬಂದರೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿ ಅಥವಾ ಟೋಲ್ ಫ್ರೀ ಸಂಖ್ಯೆ 10581 ಮತ್ತು ಸಹಾಯವಾಣಿ ಸಂಖ್ಯೆ: 94823 00400 ಕರೆ ಮಾಡಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ನಡೆಯುವ ಮಕ್ಕಳ ಸಹಾಯವಾಣಿ 1098 ಹಾಗೂ ಪೊಲೀಸ್‌ ಸಹಾಯವಾಣಿ 112ಗೆ ಅಥವಾ ಸಮೀಪದ ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...