ಕಲಬುರಗಿ| ಶರಣಬಸವಪ್ಪ ಅಪ್ಪಾಜೀ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಸಚಿವ ಪ್ರಿಯಾಂಕ್ ಖರ್ಗೆ

Date:

Share post:

ಕಲಬುರಗಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಖಾಯಿಲೆಯಿಂದಾಗಿ ಚಿಕಿತ್ಸೆ ಪಡೆಯುತ್ತಿರುವ ಶ್ರೀ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾ ಅವರನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಭೇಟಿಯಾಗಿ ಆರೋಗ್ಯ ವಿಚಾರಿಸಿ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.

ಈ ಸಂದರ್ಭದಲ್ಲಿ ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ, ಶಾಸಕರಾದ ಅಲ್ಲಮಪ್ರಭು ಪಾಟೀಲ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...