ಕಲಬುರಗಿ| ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಆಗಿ ವರ್ಷಾ ಜಾನೆ, ಉಪ ಮೇಯರ್ ಆಗಿ ತೃಪ್ತಿ ಲಾಖೆ

Date:

Share post:

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯ 23 ನೆಯ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ.

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ 43ನೇ ವಾರ್ಡ್ ನ ಪಾಲಿಕೆ ಸದಸ್ಯೆ ಆಗಿರುವ ವರ್ಷಾ ರಾಜೀವ್ ಜಾನೆ, ಉಪಮೇಯರ್ ಆಗಿ 45 ನೇ ವಾರ್ಡಿನ ತೃಪ್ತಿ ಶಿವಶರಣಪ್ಪ ಲಾಖೆ ಅವರು ಆಯ್ಕೆಯಾಗಿದ್ದಾರೆ.

36 ಮತಗಳನ್ನು ಪಡೆದ ವರ್ಷಾ ರಾಜೀವ್ ಜಾನೆ ಮೇಯರ್ ಆಗಿದ್ದಾರೆ, ಇತ್ತ 33 ಮತಗಳನ್ನು ಪಡೆದಿರುವ ತೃಪ್ತಿ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಇನ್ನೂ ಬಿಜೆಪಿ –  ಜೆಡಿಎಸ್ ಮೈತ್ರಿ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ಗಂಗಮ್ಮ ಮುನ್ನೊಳ್ಳಿ 27 ಮತ ಪಡೆದು ಗಮನ ಸೆಳೆದಿದ್ದಾರೆ. ಜೆಡಿಎಸ್ ನಿಂದ ವಿಜಯಲಕ್ಷ್ಮಿ ರೆಡ್ಡಿ ಅವರು ಉಪಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದರು.

 

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...