ಕಲಬುರಗಿ| ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

Date:

Share post:

ಕಲಬುರಗಿ: ಬಸ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೆ ತಂದೆ ಹಾಗೂ ಮಗ ಇಬ್ಬರೂ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಗೊಬ್ಬುರು(ಕೆ) ಬಳಿ ರವಿವಾರ ನಡೆದಿದೆ.

ಕಾರಿನಲ್ಲಿದ್ದ ತಂದೆ ಮಗ ಸ್ಥಳದಲ್ಲೆ ಸಾವು, ತಾಯಿ ಗಂಭೀರ ಗಾಯಗೊಂಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಿಳಗಿ ಮೂಲದವಾರದ ಸೋಮಶೇಖರ್ ಭಾಸಗಿ (58), ಅವರ ಮಗ ಪ್ರಕಾಶ್ (28) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.

ಕಲಬುರಗಿಯಿಂದ ಬಾಗಲಕೋಟೆಯ ಬಿಳಗಿಗೆ ಹೋಗುತ್ತಿದ್ದಾಗ ಎದುರಿಗೆ ಬಂದ ಎನ್‌ಈಕೆಆರ್‌ಟಿಸಿ ಬಸ್‌‌ಗೆ ಡಿಕ್ಕಿಯಾದ ಪರಿಣಾಮ ಕಾರಿನ ಮುಂಭಾಗ ಕುಳಿತಿದ್ದ ತಂದೆ ಮಗ ಮೃತಪಟ್ಟಿದ್ದಾರೆ ಎಂದು ಪೊಲೀಸು ತಿಳಿಸಿದ್ದಾರೆ.

ಮೃತ ಸೋಮಶೇಖರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ದೇವಲ ಗಾಣಗಾಪುರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...