ಕಲಬುರಗಿ| ಸಾಲಬಾಧೆ ತಾಳಲಾರದೇ ನದಿಗೆ ಹಾರಿ ರೈತ ಆತ್ಮಹತ್ಯೆ

Date:

Share post:

ಕಲಬುರಗಿ : ಸಾಲದ ಬಾಧೆ ತಾಳಲಾರದೇ ನದಿಗೆ ಹಾರಿ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಚೆನ್ನೂರು ಗ್ರಾಮದ ಚೆನ್ನೂರು ನದಿಯಲ್ಲಿ ನಡೆದಿದ್ದು, ಆತನ ಮೃತದೇಹವೂ ಮಂಗಳವಾರ ಪತ್ತೆಯಾಗಿದೆ.

ಬೀದರ್ ಜಿಲ್ಲೆ ಚಿಟಗುಪ್ಪಾ ಗ್ರಾಮದ ಶಂಕರ್ ಚಿಮ್ಮನಚೋಡ (58) ಆತ್ಮಹತ್ಯೆ ಮಾಡಿಕೊಂಡ ರೈತರಾಗಿದಾರ ಎಂದು ತಿಳಿದುಬಂದಿದೆ.

ಖಾಸಗಿ ಮತ್ತು ಬ್ಯಾಂಕ್‌ನಲ್ಲಿ 5 ಲಕ್ಷ ಸಾಲ ಮಾಡಿಕೊಂಡಿದ್ದ ಶಂಕರ್‌ಗೆ ಸಾಲ ತೀರಿಸುವಂತೆ ಒತ್ತಡ ಹೇರಲಾಗಿತ್ತು. ಆದರೆ ಸಾಲ ತೀರಿಸಲಾಗದೇ ರೈತ ಶಂಕರ್ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಚಿಂಚೋಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...