ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಎಸ್.ಮುರಳಿ ಮೋಹನ್ ನಿಧನ

Date:

Share post:

ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ನಿರ್ದೇಶಕ ಎಸ್.ಮುರಳಿ ಮೋಹನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿರುವ ಅವರು ಕಿಡ್ನಿ ಸಮಸ್ಯೆಯಿಂದ ಅವರು ಬಳಲುತ್ತಿದ್ದರು.

ಬೆಂಗಳೂರಿನ ಜೆಸಿ ರಸ್ತೆಯಲ್ಲಿ ಇರುವ ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೇ ಇಂದು (ಆ.13) ನಿರ್ದೇಶಕ ಮುರಳಿ ಮೋಹನ್ ಅವರು ಮೃತಪಟ್ಟಿದ್ದಾರೆ.

ನಟ ಶಿವರಾಜ್‌ಕುಮಾರ್ ಅಭಿನಯದ ‘ಸಂತ’, ರವಿಚಂದ್ರನ್ ನಟನೆ ‘ಮಲ್ಲಿಕಾರ್ಜುನ’ ಸಿನಿಮಾ ಸೇರಿದಂತೆ ಹಲವು ಚಿತ್ರಗಳಿಗೆ ನಿರ್ದೇಶನ ಮಾಡಿದ್ದರು. ಅವರು ನಟ, ನಿರ್ದೇಶಕ ಉಪೇಂದ್ರ ಅವರಿಗೆ ಆಪ್ತರೂ ಆಗಿದ್ದರು.

ಇವರ ನಿಧನಕ್ಕೆ ಸ್ಯಾಂಡಲ್ ವುಡ್ ನಟ, ನಿರ್ದೇಶಕ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...