ಕಲಬುರಗಿ| ಖಾಸಗಿ ಶಾಲಾ ಬಸ್ ಗೆ ಟ್ಯಾಂಕರ್ ಡಿಕ್ಕಿ; ಗಾಯಗೊಂಡ ಶಾಲಾ ಮಕ್ಕಳು

Date:

Share post:

ಕಲಬುರಗಿ: ಖಾಸಗಿ ಶಾಲಾ ಬಸ್ ಗೆ ಟ್ಯಾಂಕರ್ ವೊಂದು ಡಿಕ್ಕಿಯಾಗಿರುವ ಪರಿಣಾಮ ಬಸ್ ನಲ್ಲಿದ್ದ ಇಬ್ಬರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳವಾರ ಇಲ್ಲಿನ ರಿಂಗ್ ರಸ್ತೆಯ ನಾಗನಹಳ್ಳಿ ಕ್ರಾಸ್ ಬಳಿ ನಡೆದಿದೆ.

ಗಾಯಗೊಂಡಿರುವ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಶಾಲಾ ಮಕ್ಕಳನ್ನ ಕರೆದುಕೊಂಡು ಶಾಲೆಗೆ ಹೋಗುತ್ತಿದ್ದ ಬಸ್ ಗೆ ರಿಂಗ್ ರೋಡ್ ನಿಂದ ಎದುರಿಗೆ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ, ಅದೃಷ್ಟವಶಾತ್ ದಿಂದ ಭಾರೀ ಅನಾಹುತ ತಪ್ಪಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನೆ ಕಲಬುರಗಿ ಟ್ರಾಫಿಕ್ ಪೊಲೀಸ್ ಠಾಣೆ 1 ರ ವ್ಯಾಪ್ತಿಯಲ್ಲಿ ನಡೆದಿದೆ.

Share post:

spot_imgspot_img

Popular

More like this
Related

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...

ಕಲಬುರಗಿ| ಕೋಮು ದ್ವೇಷ ಭಾಷಣ ಆರೋಪ; ಬಿಜೆಪಿ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ವಿರುದ್ಧ ಎಫ್ಐಆರ್ ದಾಖಲು

ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ...

ಕಲಬುರಗಿ| ಭೀಕರ ಅಪಘಾತ: ಒಂದೇ ಕುಟುಂಬದ ಐವರು ದುರ್ಮರಣ 

ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ...

ಕಲಬುರಗಿ| ಆಕಾಶವಾಣಿ  “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮ

ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11...