ಕಲಬುರಗಿ| ಲೇಖಕಿ ಮೀನಾಕ್ಷಿ ಬಾಳಿ, ಸುಜಾತಾ ಚಲವಾದಿಗೆ ದತ್ತಿ ಪ್ರಶಸ್ತಿ ಪ್ರಕಟ

Date:

Share post:

ಕಲಬುರಗಿ: ಕರ್ನಾಟಕ ಲೇಖಕಿಯರ ಸಂಘ ನೀಡುವ 2024ನೇ ಸಾಲಿನ ‘ವಿಜಯಕಲಕೋಟಿ ಪ್ರಶಸ್ತಿ’ಗೆ ಚಿಂತಕಿ, ಮಹಿಳಾ ಹೋರಾಟಗಾರ್ತಿ ಮೀನಾಕ್ಷಿ ಬಾಳಿ ಅವರ ‘ವಚನ ನಿಜದರ್ಶನ’ ಮತ್ತು ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ಕನ್ನಡ ಅಧ್ಯಯನ ಮಂಡಳಿ ಸದಸ್ಯೆ ಸುಜಾತಾ ಚಲವಾದಿ ಅವರ ‘ಲಚಮವ್ವ ಮತ್ತು ಇತರ ಕತೆಗಳು’ ಕಥಾ ಸಂಕಲನಕ್ಕೆ ತ್ರಿವೇಣಿ ದತ್ತಿ ನಿಧಿಯ ಪ್ರಥಮ ಬಹುಮಾನ ಲಭಿಸಿದೆ.

ಇಬ್ಬರಿಗೂ ಪ್ರಶಸ್ತಿ ಬಂದಿದ್ದಕ್ಕೆ ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ.ಎಚ್‌.ಟಿ.ಪೋತೆ, ಸಂದರ್ಶಕ ಪ್ರಾಧ್ಯಾಪಕ ಶ್ರೀಶೈಲ ನಾಗರಾಳ, ಸೂರ್ಯಕಾಂತ ಸುಜ್ಯಾತ ಹಾಗೂ ಕನ್ನಡ ಅಧ್ಯಯನ ಮಂಡಳಿಯ ಎಲ್ಲ ಸದಸ್ಯರು, ಉಪನ್ಯಾಸಕ ಬಳಗ ಹಾಗೂ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

 

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...