ಕಲಬುರಗಿ| ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಬರ್ಬರ ಹತ್ಯೆ

Date:

Share post:

ಕಲಬುರಗಿ: ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಿಲ್ಲತ್ ನಗರದ ಸಮೀಪ ಶನಿವಾರ ರಾತ್ರಿ 8 ಗಂಟೆಗೆ ನಡೆದಿದೆ.

ಇಲ್ಲಿನ ಅರಾಫತ್ ಕಾಲೋನಿಯ ನಿವಾಸಿ ಎಂ.ಡಿ ಬಿಲಾಲ್ ಅಲಿಯಾಸ್ ಸುರೇಶ್ (55) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ರಿಯಲ್ ಎಸ್ಟೇಟ್ ಕಾರಣಕ್ಕೆ ಈ ಕೊಲೆಯಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಕೊಲೆಯಾದ ವ್ಯಕ್ತಿಯ ವಿರುದ್ಧ ಹಲವು ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಬ್ ಅರ್ಬನ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿರುವ ಕೊಲೆ ನಡೆದ ಸ್ಥಳಕ್ಕೆ ಪೊಲೀಸ್ ಕಮೀಷನರ್ ಡಾ.ಶರಣಪ್ಪ ಎಸ್.ಡಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...