ಕಲಬುರಗಿ| ನವೋದ್ಯಮ ಪ್ರಾರಂಭಿಸಲು ಸಹಾಯಧನ: ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ನವೋದ್ಯಮ ಪ್ರಾರಂಭಿಸಲು (Start Up) ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಭೌದ್ಧ, ಸಿಖ್ಖ ಹಾಗೂ ಪಾರ್ಸಿ ಜನಾಂಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳು eitbt.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಸೆಪ್ಟೆಂಬರ್ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22231007 ಅಥವಾ ಇ-ಮೇಲ್ elevate-ktech@ka.gov.in ವಿಳಾಸಕ್ಕೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...