ಕಲಬುರಗಿ| ಕಲಾ ವಿಭಾಗದಲ್ಲಿ ಸೃಷ್ಟಿ ಮಲ್ಲಿನಾಥ ರಾಜ್ಯಕ್ಕೆ ಪ್ರಥಮ

Date:

Share post:

ಕಲಬುರಗಿ: ಪ್ರಸಕ್ತ ದ್ವಿತೀಯ ಪಿ.ಯು.ಸಿ-1 ಪರೀಕ್ಷೆಯ ಫಲಿತಾಂಶ ಗುರುವಾರ ಪ್ರಕಟವಾಗಿದ್ದು, ಕಲಬುರಗಿಯ ವಿ.ಜಿ.ಮಹಿಳಾ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿನಿ ಸೃಷ್ಟಿ ಮಲ್ಲಿನಾಥ ಅವರು 600ಕ್ಕೆ 598 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಜಿಲ್ಲಾವಾರು ಫಲಿತಾಂಶ ಅಂಕಪಟ್ಟಿಯಲ್ಲಿ ಕಲಬುರಗಿ ಜಿಲ್ಲೆ 29ನೇ ಸ್ಥಾನದಲ್ಲಿದರೂ ಕಳೆದ 2025ನೇ ಸಾಲಿನ ದ್ವಿತೀಯ ಪಿ.ಯು.ಸಿ-1ರ ಫಲಿತಾಂಶಕ್ಕೆ ಹೋಲಿಸಿದಾಗ ಶೇ.21.27ರಷ್ಟು ಹೆಚ್ಚಳವಾಗಿದೆ. 2025ರಲ್ಲಿ ಶೇ.55.70 ರಷ್ಟಿದ್ದ ಫಲಿತಾಂಶ 2026ರಲ್ಲಿ ಶೇ.76.97ರಷ್ಟು ಫಲಿತಾಂಶ ಪಡೆಯುವ ಮೂಲಕ ಗಣನೀಯವಾಗಿ ಉತ್ತೀರ್ಣ ಪ್ರಮಾಣ ಹೆಚ್ಚಿಸಿಕೊಂಡಿದೆ.

Share post:

spot_imgspot_img

Popular

More like this
Related

ಕಲಬುರಗಿ| ಲಂಚ ಪಡೆದ ತಹಸೀಲ್ದಾರರಿಗೆ 4 ವರ್ಷ ಜೈಲು ಶಿಕ್ಷೆ, 20 ಸಾವಿರ ದಂಡ!

ಕಲಬುರಗಿ: ಲಂಚ ಸ್ವೀಕರಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಫಜಲಪುರ ತಾಲೂಕಿನ ತಹಸೀಲ್ದಾರರಾಗಿದ್ದ...

ಕಲಬುರಗಿ| ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಜೆಸ್ಕಾಂ ಎಇಇ ಅಮೃತರಾವ್ ಯಲಾಲ್ ನಿವಾಸ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ...

ಕಲಬುರಗಿ| ಗನ್‌ನಿಂದ ಗುಂಡು ಹಾರಿಸಿಕೊಂಡು ಸಿಎಆರ್ ಪೇದೆ ಆತ್ಮಹತ್ಯೆ

ಕಲಬುರಗಿ: ಕರ್ತವ್ಯ ನಿರತ ಸಿಎಆರ್ (ಸಶಸ್ತ್ರ ಮೀಸಲು ಪಡೆ) ಪೊಲೀಸ್ ಪೇದೆಯೊಬ್ಬರು...

ಕಲಬುರಗಿ: ಸಾರ್ವಜನಿಕರ ಅಹವಾಲು ಅಲಿಸಿದ‌ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 

ಕಲಬುರಗಿ: ಕಲಬುರಗಿ‌ ವಿಭಾಗ ಮಟ್ಟದ ಬರ ಪರಿಸ್ಥಿತಿ ಅವಲೊಕಿಸಲು ಜಿಲ್ಲೆಗೆ ಅಗಮಿಸಿರುವ...