ಕಲಬುರಗಿ| ನಂದೂರು ಕೆ. ಗ್ರಾಮದಲ್ಲಿ 6126.45 ಲಕ್ಷ ರೂ. ವೆಚ್ಚದ ಹೊಸ ಕೈಗಾರಿಕಾ ವಸಾಹತು ಸ್ಥಾಪನೆ: ಸಚಿವ ಪ್ರಿಯಾಂಕ್‌ ಖರ್ಗೆ 

Date:

Share post:

ಕಲಬುರಗಿ: ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ 6126.45 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ  ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

 

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ  ಅಭಿವೃದ್ಧಿ ನಿಗಮ ಹಾಗೂ ಕಲ್ಯಾಣ ಕರ್ನಾಟಕ ಅಭಿವೃದ್ಧಿ ನಿಗಮ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶಭಿಔೃದ್ಧಿ ಮಂಡಳಿ ಸಂಯುಕ್ತವಾಗಿ ಶೇ.50ರ ಅನುಪಾತದಲ್ಲಿ ಈ ವೆಚ್ಚವನ್ನು ಭರಿಸಲಿದೆ. ಈ ಪ್ರದೇಶವು ಹಿಂದುಳಿದ ಪ್ರದೇಶವಾಗಿದ್ದು, ಉದ್ದೇಶಿತ ಕೈಗಾರಿಕಾ ವಸಾಹತು ಸ್ಥಾಪನೆಯಿಂದ ಈ ಭಾಗದ ವಿದ್ಯಾವಂತ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಲಭಿಸಲಿದೆ, ಈ ಮೂಲಕ ಕೈಗಾರಕೀಕರಣ ಹಾಗೂ ಕೈಗಾರಿಕೆಯಲ್ಲಿ ಸಬಲೀಕರಣಗೊಳ್ಳಲು ಸಹಾಯಕವಾಗುತ್ತದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಆಶಯ ವ್ಯಕ್ತಪಡಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...