ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ವರ್ಗಾವಣೆ; ನೂತನ ಸಿಇಓ ಯಾರು ಗೊತ್ತಾ?

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ವರ್ಗಾವಣೆಗೊಂಡಿದ್ದು, ನೂತನ ಸಿಇಓ ಆಗಿ ರಾಹುಲ್ ಸಂಕನೂರ ನೇಮಕಗೊಂಡಿದ್ದಾರೆ.

ಈ ಕುರಿತು ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕಳೆದ ಎರಡೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದ 2017ರ ಐಎಎಸ್ ಬ್ಯಾಚಿನ ಭಂವರ್ ಸಿಂಗ್ ಮೀನಾ ಅವರನ್ನು ಜಿಲ್ಲಾ ಪಂಚಾಯತ್ ಸಿಇಓ ಸ್ಥಾನದಿಂದ ವರ್ಗಾಯಿಸಿ, ಚಿಕ್ಕಮಗಳೂರು ಜಿಲ್ಲಾಧಿಕಾರಿ ಸ್ಥಾನಕ್ಕೆ ನೇಮಕ ಮಾಡಲಾಗಿದೆ.

ಅದರಂತೆಯೇ 2019ರ ಐಎಎಸ್ ಬ್ಯಾಚಿನ ರಾಹುಲ್ ಸಂಕನೂರ ಅವರು ಐಟಿ ಬಿಟಿ ಇಲಾಖೆಯ ನಿರ್ದೇಶಕರಾಗಿದ್ದರು. ಅವರನ್ನು ಕೂಡಲೇ ವರ್ಗಾಯಿಸಿ, ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ತಿಳಿಸಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...