ಕಲಬುರಗಿ: ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿ ಸಂಸ್ಥೆಯಿಂದ 2024-2025 ನೆಯ ಸಾಲಿನ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಗಂಗಾಮತದ ಸಮಾಜದ ಬಂಧುಗಳು ಜೂನ್ 27 ರ ಒಳಗಾಗಿ ಅರ್ಜಿಯ ಜೊತೆಗೆ ಅಂಕ ಪಟ್ಟಿ ಮತ್ತು ಜಾತಿ ಪ್ರಮಾಣ ಪತ್ರದ ಝೆರಾಕ್ಸ್ ಪ್ರತಿಯನ್ನು ಅಂಚೆ ಕಚೇರಿ, ಕೊರಿಯರ್ ಅಥವಾ ಖುದ್ದಾಗಿ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಸೈಬಣ್ಣಾ ಕೆ ವಡಗೇರಿಯವರಿಗೆ ತಲುಪಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಂಚೆ ಮೂಲಕ ಕಳಿಸುವವರಿಗೆ ವಿಳಾಸ:

ಅಖಿಲ ಕರ್ನಾಟಕ ಸ್ನೇಹ ಗಂಗಾವಾಹಿನಿ ಮಾಳೆವಾಡ್, ನಿಯರ್ ಖಾದ್ರಿ ಚೌಕ್, ಕಲಬುರಗಿ. ಹೆಚ್ಚಿನ ಮಾಹಿತಿಗಾಗಿ- 9972546778, 9035183704, 7259792401 ಸಂಖ್ಯೆಗಳನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...