ಕಲಬುರಗಿ| ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ 44ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಉದ್ಘಾಟನೆ

Date:

Share post:

ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ವಿಶ್ವರಾಧ್ಯ ಕಲ್ಯಾಣ ಮಂಟಪದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಸನ್ 2024-25 ನೇ ಸಾಲಿನ 44ನೇ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯನ್ನು ಉದ್ಘಾಟಿಸಲಾಯಿತು.

ಹಿರಿಯ ರೈತರಾದ ಶರಣು ಪಾಟೀಲ ಭೂಸನೂರ, ಅಣ್ಣಾರಾವ ಸಣ್ಣಮನಿ, ಮಹಾಂತಗೌಡ ಪಾಟೀಲ, ಮೈನೋದ್ದಿನ ಜವಳಿ, ಪುಂಡಲಿಕ ಗುತ್ತೇದಾರ ಅವರು ಸಭೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಅತಿ ಹೆಚ್ಚು ಕಬ್ಬು ಸರಬರಾಜು ಮಾಡಿದ ರೈತರಾದ ಅಶೋಕ ಗುತ್ತೇದಾರ, ಖಾಜಿ ಸೈಯದ್ ಖಾಲಿ, ಸಿದ್ದು ಅಮೃತಪ್ಪಾ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಹಕಾರಿ ಸಕ್ಕರೆ ಕಾರ್ಖಾನೆ (ನಿ) ಆಳಂದ ಆಡಳಿತ ಮಂಡಳಿ ಅಧ್ಯಕ್ಷರಾದ ಗುರುಲಿಂಗಜoಗಮ ಎಸ್.ಪಾಟೀಲ (ಧಂಗಾಪೂರ), ಉಪಾಧ್ಯಕ್ಷರಾದ ಸಿದ್ರಾಮ ಎನ್.ಸಾಲಿಮನಿ, ಮಂಡಳಿಯ ನಿರ್ದೇಶಕರಾದ ಶಿವರಾಜ ಬಂಡೆಪ್ಪ ಮಾಹಾಗಾಂವ, ಹರ್ಷವರ್ಧನ ಜಿ. ಗುಗ್ಗಳ್ಳೆ, ನೀಲಕಂಠರಾವ ವಿ. ಪಾಟೀಲ, ಧರ್ಮರಾಜ ಬಿ. ಸಾಹು, ಚನ್ನಬಸಪ್ಪ ಡಿ. ಮಾಲಿ ಪಾಟೀಲ, ಪ್ರಕಾಶ ಟಿ. ಸಣಮನಿ, ರೇಣುಕಾ ಆರ್. ಹಾವನಳ್ಳಿ, ಶಿವರಾಜ ಬಿ.ಪಾಟೀಲ, ಶಾಂತೇಶ್ವರ ಎಸ್. ಪಾಟೀಲ, ಶಿವಪುತ್ರಪ್ಪ ಜಿ. ಕೊಟ್ಟರಕಿ, ಕಮಲಾಬಾಯಿ ಹ. ಸಕ್ಕರಗಾ, ಪ್ರಶಾಂತ ಬಿ. ಪಾಟೀಲ ಭೂಸನೂರ, ಶಿವರಾಜ ಬಿ. ಪಾಟೀಲ ಕೋರಳ್ಳಿ, ವ್ಯವಸ್ಥಾಪಕ ನಿರ್ದೇಶಕರಾದ ಸಂಜಯಕುಮಾರ ಕಪೂರ ಸೇರಿದಂತೆ ಇತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...