ಕಲಬುರಗಿ| 21ನೇ ದಿನದ ಗಣೇಶ ವಿಸರ್ಜನೆ; ಪೊಲೀಸ್ ಕಮೀಷನರ್ ಡಾ.ಶರಣಪ್ಪ ಎಸ್.ಡಿ. ನೇತೃತ್ವದಲ್ಲಿ ಪಥಸಂಚಲನ

Date:

Share post:

ಕಲಬುರಗಿ: 21 ನೆಯ ದಿನದ ಗಣೇಶ ವಿಸರ್ಜನೆ ಪ್ರಯುಕ್ತ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಅವರ ನೇತೃತ್ವದಲ್ಲಿ ನಗರದಲ್ಲಿ ಪೊಲೀಸ್ ಪಥಸಂಚಲನ ನಡೆಸಲಾಯಿತು.

ಪಥ ಸಂಚಲನವು ಕಲಬುರಗಿ ನಗರದ ಹಿಂದೂ ಮಹಾ ಗಣಪತಿ ಸ್ಥಾಪನೆಯಾದ ಸ್ಥಳದಿಂದ ಪ್ರಾರಂಭವಾಗಿ ಪ್ರಕಾಶ್ ಏಷಿಯನ್ ಮಾಲ್, ಚೌಕ್ ಸರ್ಕಲ್, ಮಾರ್ಕೆಟ್ ಮಸ್ಜಿದ್, ಚಪ್ಪಲ್ ಬಜಾರ್, ಮೈಬಾಸ್ ಮಸ್ಜಿದ್, ಬ್ರಹ್ಮಪುರ ಪೊಲೀಸ್ ಠಾಣೆ, ಜಗತ್ ವೃತ್ತ, ಸಿಟಿ ಬಸ್ ಸ್ಟ್ಯಾಂಡ್, ಹಿಂದೂ ಮಹಾ ಗಣಪತಿ ಸ್ಥಾಪನೆಯಾದ ಸ್ಥಳಕ್ಕೆ ಬಂದು ಮುಕ್ತಾಯಗೊಂಡಿದೆ.

ಪಥ ಸಂಚಲನದಲ್ಲಿ ಕಲಬುರಗಿ ನಗರದ ಸಿ.ಎ.ಆರ್ ಘಟಕ, ಸಿವಿಲ್ ಸಿಬ್ಬಂದಿ ಹಾಗೂ RAF( Rapid Action Force) ಸೇರಿದಂತೆ 350ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿ ಸಿಬ್ಬಂದಿಯವರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸರ್ಕಾರಿ ಅಭಿಯೋಜಕರಿಗೆ ₹5 ಸಾವಿರ ಲಂಚ ನೀಡಲು ಯತ್ನಿಸಿದ ತಂದೆ-ಮಗ ಲೋಕಾ ವಶಕ್ಕೆ

ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ...

ಕಲಬುರಗಿ| ಆಸ್ತಿಗಾಗಿ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ

ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ...

ಕಲಬುರಗಿ| ಬ್ರೇನ್ ಟಿಬಿಯಿಂದ ಬಳಲುತ್ತಿದ್ದ ತಾಯಿಗೆ ಯಶಸ್ವಿ ಚಿಕಿತ್ಸೆ ನೀಡಿದ ಜೀವ ಕಾಪಾಡಿದ ಬಸವೇಶ್ವರ ಆಸ್ಪತ್ರೆ ವೈದ್ಯರು

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ...

ಕಲಬುರಗಿ| ಕಾಳ‌ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಡಿಸ್ಟ್ರಿಬೂಟರ್ ಮೇಲೆ ಕ್ರಮ: ಜಿಲ್ಲಾಧಿಕಾರಿ ಇಕ್ರಮ್‌ ಶರೀಫ್

ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ‌ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ...