ಕಲಬುರಗಿ | ಡಾ. ಫಾರುಕ್ ಮಣ್ಣೂರಗೆ ಅಂತರಾಷ್ಟ್ರೀಯ ಪ್ರಶಸ್ತಿ

Date:

Share post:

ಕಲಬುರಗಿ: ನಗರದ ಮಣ್ಣೂರ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ. ಫಾರುಕ್ ಮಣ್ಣೂರ ಅವರು ಕಡಿಮೆ ಅವಧಿಯಲ್ಲಿ ಆರೋಗ್ಯ ಕ್ಷೇತ್ರದ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಲಂಡನ್ ವತಿಯಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ಲಂಡನ್ ನ ಬ್ರಿಟಿಷ್ ಸಂಸತ್ತಿನ ಹೌಸ್ ಆಫ್ ಕಾಮನ್ಸ್ನಲ್ಲಿನಡೆದ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಯುಕೆಯ ಸಂಸತ್ ಸದಸ್ಯ ಲಾರ್ಡ್ ರಾಮಿ ರೇಂಜರ್ ಅವರಿಂದ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್ ಅವರಿಂದ ಪ್ರಶಸ್ತಿಯನ್ನು ಸ್ವೀಕಾರ ಮಾಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಡಾ. ಫಾರುಕ್ ಮಣ್ಣೂರ, ಲಂಡನ್ ನ ಬ್ರಿಟಿಷ್ ಸಂಸತ್ತಿನಲ್ಲಿ ನನಗೆ ಪ್ರಶಸ್ತಿ ಸ್ವಿಕರಿಸಿದ್ದು ಹೆಮ್ಮೆಯ ಕ್ಷಣವಾಗಿದೆ, ಇದಕ್ಕೆ ಮುಖ್ಯ ಕಾರಣ ಕಲ್ಯಾಣ ಕರ್ನಾಟಕ ಭಾಗದ ಜನರ ಪ್ರೀತಿ ವಿಶ್ವಾಸ, ಆದಕಾರಣ ಈ ಪ್ರಶಸ್ತಿ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅರ್ಪಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...