ಕಲಬುರಗಿ| ಕಲ್ಯಾಣ ಕರ್ನಾಟಕ ಉತ್ಸವ; ನಗರದ ಜಿ.ಟಿ.ಟಿ.ಸಿ.ಯಲ್ಲಿ ಧ್ವಜಾರೋಹಣ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಜಿಟಿಟಿಸಿಯ ನೂತನ ವ್ಯವಸ್ಥಾಪಕ ನಿರ್ದೇಶಕರಾದ ಸಿದ್ದಲಿಂಗಪ್ಪ ಬಿ. ಪೂಜಾರಿ ಅವರು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕಲಬುರಗಿ (ಜಿಟಿಟಿಸಿ) ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಬುಧವಾರ ಧ್ವಜಾರೋಹಣ ನೇರವೇರಿಸಿದರು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕು.ಸುಧಾರಾಣಿ ಅಟ್ಟೂರ, ಬೆಂಗಳೂರಿನ ಜಿಟಿಟಿಸಿ ಮ್ಯಾನೇಜರ್ ಎಮ್.ಸಿ.ಡಿ. ಯವರಾದ ರಾಜಕುಮಾರ ಜಿ ಸೇರಿದಂತೆ ಕಲಬುರಗಿ ಜಿಟಿಟಿಸಿ ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ವಿ.ಜಿ ವುಮನ್ಸ್ ಕಾಲೇಜಿನಲ್ಲಿ ವಿಶ್ವ ಮಾತೃ ಭಾಷೆ ದಿನಾಚರಣೆ ಆಚರಣೆ

ಕಲಬುರಗಿ: ಕಲಬುರಗಿ ನಗರದ ಪ್ರತಿಷ್ಠಿತ ಮಹಿಳಾ ಮಹಾವಿದ್ಯಾಲಯವಾದ ಶ್ರೀಮತಿ ವೀರಮ್ಮ ಗಂಗಸಿರಿ...

ಕಲಬುರಗಿ| ಎರಡು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ತೆರೆ

ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು...

ಕಲಬುರಗಿ ಜಿಲ್ಲೆಯನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಿ: ಮುಡುಬಿ ಗುಂಡೇರಾವ

ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ...

ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ...