ಕಲಬುರಗಿ| ಬಸವೇಶ್ವರ ಆಸ್ಪತ್ರೆಯಲ್ಲಿ ಶಶೀಲ್ ನಮೋಶಿಯವರ ಜನ್ಮ ದಿನಾಚರಣೆ

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಶಶೀಲ್ ಜಿ ನಮೋಶಿಯವರ ಜನ್ಮ ದಿನಾಚರಣೆಯನ್ನು ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ, ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್, ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ್ ದೇಶಮುಖ್, ಡಾ ಶರಣಬಸಪ್ಪ ಹರವಾಳ ಆಡಳಿತ ಮಂಡಳಿ ಸದಸ್ಯರಾದ ಡಾ ಅನಿಲಕುಮಾರ ಪಟ್ಟಣ,ಡಾ ಮಹಾದೇವಪ್ಪ ರಾಂಪೂರೆ ಸಾಯಿನಾಥ ಪಾಟೀಲ್, ಡೀನ್ ಡಾ ಶರಣಗೌಡ ಪಾಟೀಲ್, ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ,ಡಾ ಗುರುಲಿಂಗಪ್ಪ ಪಾಟೀಲ್, ಆಡಳಿತಾಧಿಕಾರಿ ಡಾ ಎಂ ಆರ್ ಪೂಜಾರಿ, ಡಾ ಶಿವಾನಂದ ಮೆಳಕುಂದಿ, ವಿಶೇಷಾಧಿಕಾರಿ ಡಾ ಪರಮೇಶ ಬಿರಾದಾರ ಹಾಗೂ ಸಿಬ್ಬಂದಿ ಹಾಜರಿದ್ದರು.

ನಂತರ ಬಸವ ಪ್ರಸಾದ್ ಯೋಜನೆ ಅಡಿಯಲ್ಲಿ ಶಶೀಲ್ ಜಿ ನಮೋಶಿಯವರು ತಮ್ಮ ತಂದೆಯವರಾದ ಲಿಂ.ಗಂಗಾಧರ ನಮೋಶಿಯವರ ಹೆಸರಿನಲ್ಲಿ ಆಸ್ಪತ್ರೆಯ ರೋಗಿಗಳಿಗೆ ಉಚಿತ ಅನ್ನ ಸಂತರ್ಪಣೆ ಮಾಡಿದರು.

Share post:

spot_imgspot_img

Popular

More like this
Related

ಕಲಬುರಗಿ ನೂತನ ಜಿಲ್ಲಾಧಿಕಾರಿಯಾಗಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲಬುರಗಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರಿನ 2016ನೇ ಬ್ಯಾಚಿನ...

ಸಿದ್ದು ಸಂಪುಟದ ಸಚಿವ ಡಿ. ಸುಧಾಕ‌ರ್ ಇನ್ನಿಲ್ಲ!

ಬೆಂಗಳೂರು: ಯೋಜನಾ ಮತ್ತು ಸಾoಖಿಕ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್...

ಕಲಬುರಗಿ ಕೋಟೆಯಲ್ಲಿ ಹರಿದ ಸಂಗೀತ ಸುಧೆ; ಗಾಯನಕ್ಕೆ ತಲೆದೂಗಿದ ಕಲಾ ಪ್ರೇಮಿಗಳು

ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ...