ಕಲಬುರಗಿ| ಲೆಪ್ರಸಿ ಕಾಲೋನಿಯಲ್ಲಿ ವ್ಯಕ್ತಿಯ ಹತ್ಯೆ ಪ್ರಕರಣ: ಮೂವರ ಬಂಧನ

Date:

Share post:

ಕಲಬುರಗಿ: ಇಲ್ಲಿನ ರಾಘವೇಂದ್ರ ನಗರ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿರುವ ಲೆಪ್ರಸಿ ಕಾಲೊನಿಯಲ್ಲಿ ವಿವಸ್ತ್ರಗೊಳಿಸಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಷ್ಠರೋಗಿಗಳ ಕಾಲೊನಿಯ ನಿವಾಸಿಗಳಾದ ಸೈಬಣ್ಣಾ ಕುಂಬಾರ (25), ಸೈಬಣ್ಣ ಪುರದಾಳ (22) ಹಾಗೂ 16 ವರ್ಷದ ಬಾಲಕ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಅದೇ ಕಾಲೊನಿಯ ನಿವಾಸಿ ಆಗಿರುವ ಆಟೋ ಚಾಲಕ ಚಾಂದ್‌ಸಾಬ್‌ ಮೂಲಗೆ ಎಂಬಾತನನ್ನು ಆತನ ಮನೆಯಲ್ಲೇ ವಿವಸ್ತ್ರಗೊಳಿಸಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ರಾಘವೇಂದ್ರ ನಗರ ಪೊಲೀಸ್ ಠಾಣೆಯ ಪೊಲೀಸರು, ಮೂವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share post:

spot_imgspot_img

Popular

More like this
Related

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...