ಕಲಬುರಗಿ| ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‍ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

ಇದೇ ಅಕ್ಟೋಬರ್ 27 ರಿಂದ ನವೆಂಬರ್ 26 ರವರೆಗೆ ಎಲೆಕ್ಟ್ರಿಕಲ್ ಮೋಟಾರ ರಿವೈಂಡಿಂಗ್ ಮತ್ತು ಪಂಪ್‍ಸೆಟ್ ಸರ್ವೀಸ್ ತರಬೇತಿ ಹಾಗೂ ಟಿ.ವಿ. ರಿಪೇರಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ.

ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್ ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2025ರ ಅಕ್ಟೋಬರ್ 26 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9900135705, 7019939996, 9901098123ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...