ಕಲಬುರಗಿ| ಎಂಆರ್ ಎಂ ಸಿ ಯಲ್ಲಿ ಓರಿಯೆಂಟೆಶನ್ ಹಾಗೂ ವೈಟ್ ಕೊಟ್ ಸಮಾರಂಭ

Date:

Share post:

ಕಲಬುರಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದಲ್ಲಿ 2025-26 ನೇ ಸಾಲಿನ ಎಂ ಬಿ ಬಿ ಎಸ್ ವಿದ್ಯಾರ್ಥಿಗಳಿಗೆ ಓರಿಯಂಟೆಶನ್ ಮತ್ತು ವೈಟ್ ಕೊಟ್ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಮಾರಂಭವನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಉದ್ಘಾಟಿಸಿ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರು ಹಾಗೂ ಆಡಳಿತ ಮಂಡಳಿ ಸದಸ್ಯರಾದ ಡಾ ಎಸ್ ಆರ್ ಹರವಾಳ, ಬಸವೇಶ್ವರ ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ್ ದೇಶಮುಖ್, ಸದಸ್ಯರಾದ ಡಾ ಗುರುಲಿಂಗಪ್ಪ ಪಾಟೀಲ್, ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ, ನಿರ್ದೇಶಕರಾದ ಡಾ ಮಲ್ಲಿಕಾರ್ಜುನ ಭಂಡಾರ,ಡಾ ಅರ್ಚನಾ ಸಿ ನಂದ್ಯಾಳ,ಡಾ ಸುನೀಲ್ ದೇಶಮುಖ್,ಡಾ ವಿನೋದ್ ಪ್ರಭು ಶೆಟ್ಟಿ,ಡಾ ಸರಿತಾ ಸಿಲ್ವಿಯಾ,ಡಾ ಪೂಜಾರಿ, ಡಾ ಮಹಾನಂದಾ ಮೇಲ್ಕುಂದಿ, ಡಾ ವಾಯ್ ವಿ ಕುಳಗೇರಿ ಹಾಗೂ ವಿದ್ಯಾರ್ಥಿಗಳ‌ ಪಾಲಕರು ಉಪಸ್ಥಿತರಿದ್ದರು

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...