ಕಲಬುರಗಿ| ಕೇಂದ್ರ ಕಾರಾಗೃಹದಲ್ಲಿ ಸಂವಿಧಾನ ದಿನ ಆಚರಣೆ

Date:

Share post:

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದ ಲಿಪಿಕ/ ಕಾರ್ಯನಿರ್ವಾಹಕ ಅಧಿಕಾರಿ/ಸಿಬ್ಬಂದಿಗಳು ಬುಧವಾರ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಸಸಿ ನೆಡುವುದರ ಮೂಲಕ ಸಂವಿಧಾನ ದಿನವನ್ನು ಅರ್ಥ ಪೂರ್ಣವಾಗಿ ಆಚರಿಸಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರಾದ ಡಾ|| ಅನಿತಾ ಆರ್. ಅವರು ಕಾರಾಗೃಹದ ಎಲ್ಲಾ ಅಧಿಕಾರಿ/ಸಿಬ್ಬಂದಿಗಳಿಗೆ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಅಧೀಕ್ಷಕರಾದ ಎಂ.ಹೆಚ್. ಆಶೇಖಾನ್, ಸಹಾಯಕ ಅಧೀಕ್ಷಕರುಗಳಾದ ಬಿ. ಸುರೇಶ, ಚನ್ನಪ್ಪ, ಸಹಾಯಕ ಆಡಳಿತಾಧಿಕಾರಿಯಾದ ಭೀಮಾಶಂಕರ ಡಾಂಗೆ, ಸಂಸ್ಥೆಯ ಜೈಲರ್‍ಗಳಾದ ಸುನಂದ ವಿ., ಪುಂಡಲಿಕ ಟಿ.ಕೆ. ಶ್ಯಾಮ ಬಿದ್ರಿ, ಶಿಕ್ಷಕರಾದ ನಾಗರಾಜ ಮುಲಗೆ ಹಾಗೂ ಕಾರಾಗೃಹ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮಕ್ಕಾಗಿ ಮುಖ್ಯಮಂತ್ರಿಗಳಿಂದ ಕಾಫಿ ಟೇಬಲ್ ಪುಸ್ತಕ, ಬ್ರೋಶರ್ ಬಿಡುಗಡೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಪ್ರವಾಸೋದ್ಯಮವನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸಲು...

ಕಲಬುರಗಿ| ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ,ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿ: ಭಂವರ್ ಸಿಂಗ್ ಮೀನಾ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...

ಕಲಬುರಗಿ| ಸೆಂಟ್ರಲ್ ಜೈಲಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹ ಹಾಗೂ ಕಡಗಂಚಿ ಕಾರ್ಮೇಲ್ ಜ್ಯೋತಿ ಪಬ್ಲಿಕ್...

ಕಲಬುರಗಿ| ಎಸ್ಸೆಸ್ಸೆಲ್ಸಿ ಪರೀಕ್ಷೆ: ಒತ್ತಡ ಬಿಟ್ಟು ಸಂತೋಷದಿಂದ ಪರೀಕ್ಷೆ ಬರೆಯುವಂತೆ ಜಿಲ್ಲಾಧಿಕಾರಿ ಪತ್ರ

ಕಲಬುರಗಿ: ಪ್ರಸಕ್ತ 2025-26ನೇ ಶೈಕ್ಷಣಿಕ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ಇದೇ ಮಾರ್ಚ್ 18...