ಕಲಬುರಗಿ| ಶಿಕ್ಷಣದ ಜ್ಯೋತಿ ಹೊತ್ತಿಸಿದ ಮಹಾದೇವಪ್ಪ ರಾಂಪುರೆ: ಡಾ.ಮಹೇಶ ಗಂವ್ಹಾರ

Date:

Share post:

ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈ.ಕ.ಶಿ.ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಮಹೇಶ ಗಂವ್ಹಾರ ಹೇಳಿದರು.

ಸ್ವಾತಂತ್ರ್ಯ ಹೋರಾಟಗಾರ, ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಸ್ಥಾಪಕ ಲಿಂಗೈಕ್ಯ ಮಹಾದೇವಪ್ಪ ರಾಂಪುರೆಯವರ 53 ನೇ ಪುಣ್ಯತಿಥಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ರಾಂಪುರೆ ಅವರು ತಮ್ಮ ಬದುಕಿನ ಜೊತೆಗೆ ಈ ಭಾಗದ ಜನರು ಬದಕು ಕಟ್ಟಿಕೊಳ್ಳಲು ಶಿಕ್ಚಣ ಸಂಸ್ಥೆಯನ್ನು ಹುಟ್ಟುಹಾಕಿದರು ಎಂದರು.

ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕರಾದ ಆನಂದ ಪಾಟೀಲ, ಸವಿತಾ ಪಾಟೀಲ, ಜಾನಕಿ ಪಾಟೀಲ, ಸರಸ್ವತಿ ರಾಜಶ್ರೀ, ಝೈಬಾ ಅಕ್ತರ, ಬೋಧಕೇತರ ಸಿಬ್ಬಂದಿ ಅನಸುಯಾ ಗಾದಾ, ಪ್ರೀತಿ ಸೊರಡೆ, ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...

ಕಲಬುರಗಿ| ಎಸ್ಐಆರ್: ಶೇ.100ರಷ್ಟು ಗಣತಿ ನಮೂನೆ ವಿತರಣೆ ಮಾಡಿ: ವಿ.ಅನ್ಬುಕುಮಾರ್

ಕಲಬುರಗಿ: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಬಿ.ಎಲ್.ಓ.ಗಳು ತಮ್ಮ ಬಳಿ...

ಕಲಬುರಗಿಗೆ ನಿರಂತರ ನೀರು ಪೂರೈಕೆ ಯೋಜನೆಯ ಕಾಮಗಾರಿ ಮುಗಿಸಿ: ಸಚಿವ ಯತೀಂದ್ರ ಸಿದ್ಧರಾಮಯ್ಯ ವಾರ್ನಿಂಗ್

ಕಲಬುರಗಿ: ಕಲಬುರಗಿ ಮಹಾನಗರಕ್ಕೆ ನಿರಂತರ ಕುಡಿಯುವ ನೀರು ಪೂರೈಕೆ 24x7 ಯೋಜನೆಯ...

Kalaburagi| ಊಟ ಸೇವನೆಯಿಂದ ಮಕ್ಕಳ ಅಸ್ವಸ್ಥ ಪ್ರಕರಣ: ಶಾಲೆಯ ಪ್ರಭಾರಿ ಪ್ರಾಂಶುಪಾಲ, ವಾರ್ಡನ್ ಅಮಾನತ್ತು

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮೊರಾರ್ಜಿ ದೇಸಾಯಿ ಅಲ್ಪಸಂಖ್ಯಾತರ...