ಕಲಬುರಗಿ–ದಾಂಡೇಲಿ ಮಧ್ಯೆ ಬಸ್ ಸಂಚಾರ ಆರಂಭ

Date:

Share post:

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ–1ರ ವ್ಯಾಪ್ತಿಯ ಕಲಬುರಗಿ ಘಟಕ–1ರಿಂದ ಕಲಬುರಗಿಯಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 1ರಿಂದ ಕಲಬುರಗಿ–ದಾಂಡೇಲಿ ನಾನ್ ಎಸಿ ಸ್ಲೀಪರ್ ಬಸ್ ಪ್ರಾರಂಭಿಸಿ ಕಾರ್ಯಾಚರಣೆ ಮಾಡಲಾಗುತ್ತಿದೆ.

ಈ ಬಸ್ ಜೇವರ್ಗಿ, ಶಹಾಪುರ, ಲಿಂಗಸೂಗುರು, ಕುಷ್ಟಗಿ, ಗದಗ, ಹುಬ್ಬಳ್ಳಿ, ಧಾರವಾಡ ಮಾರ್ಗವಾಗಿ ಸಂಚರಿಸುತ್ತದೆ. ಕಲಬುರಗಿ ಬಸ್ ನಿಲ್ದಾಣದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಿಗ್ಗೆ 8.30ಕ್ಕೆ ದಾಂಡೇಲಿ ತಲುಪಲಿದೆ. ದಾಂಡೇಲಿ ಬಸ್ ನಿಲ್ದಾಣದಿಂದ ಸಂಜೆ 6.30ಕ್ಕೆ ಹೊರಟು ಬೆಳಿಗ್ಗೆ 5 ಗಂಟೆಗೆ ಕಲಬುರಗಿ ತಲುಪಲಿದೆ.

ಪ್ರಯಾಣಿಕರು ಸಾರಿಗೆಯ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...