ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ತಂದೆ-ಮಗನನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ ಲೋಕಾಯುಕ್ತ ಕಲಬುರಗಿ...