ಕಲಬುರಗಿ: ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪಂಚಾಯತಿಗೆ 4 ದಶಕಗಳ ನಂತರ ಸ್ವಂತ ಕಟ್ಟಡ ಹೊಂದುವ ಯೋಗ ಇದೀಗ ಕೂಡಿ ಬಂದಿದ್ದು, ಗುರುವಾರ ಜರುಗಿದ...
ಕಲಬುರಗಿ: ಚಾಂದ ಬೀ ಬೀ ಮಹಿಳಾ ಶಿಕ್ಷಣ ಮಹಾವಿದ್ಯಾಲಯದಲ್ಲಿ 77ನೆಯ ಗಣರಾಜ್ಯೋತ್ಸವ ನಿಮಿತ್ತ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.
ಆರಂಭದಲ್ಲಿ ಉಪನ್ಯಾಸಕ ಡಾ. ಶರಬಯ್ಯ ಸ್ವಾಮಿ ಅವರು ಡಾ. ಬಿ. ಆರ್. ಅಂಬೇಡ್ಕರ್ ಹಾಗೂ ಮಹಾತ್ಮ ಗಾಂಧೀಜಿ...
ಕಲಬುರಗಿ: ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ಕಳೆದ 16-20 ವರ್ಷಗಳಿಂದ ಅಡುಗೆ ಸಹಾಯಕರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳಿಂದ ವೇತನ ಪಾವತಿಯಾಗಿಲ್ಲ ಎಂದು ಆರೋಪಿಸಿ, ದಿನಗೂಲಿ...
ಕಲಬುರಗಿ: ಚಿಂಚೋಳಿ ಪಟ್ಟಣದ ಬಸ್ ನಿಲ್ದಾಣದ ಸಮೀಪದಲ್ಲಿರುವ ಎರಡು ಮದ್ಯದಂಗಡಿಗಳ ಕೀಲಿ ಮುರಿದ ಕಳ್ಳರು 2.11 ಲಕ್ಷದಷ್ಟು ನಗದು ಕದ್ದು ಪರಾರಿಯಾಗಿರುವ ಘಟನೆ ಮಂಗಳವಾದ ನಸುಕಿನ ಜಾವದಲ್ಲಿ ನಡೆದಿದೆ.
ಬಸ್ ನಿಲ್ದಾಣದ ಪಕ್ಕದಲ್ಲಿರುವ ಎಸ್.ಆರ್....
ಕಲಬುರಗಿ: ಕನ್ನಡದ ಮೊಟ್ಟಮೊದಲ ಲಕ್ಷಣ ಗ್ರಂಥವಾಗಿರುವ “ಕವಿರಾಜಮಾರ್ಗ” (ಕ್ರಿ.ಶ. 850) ಕುರಿತು ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಜ.29 ರಂದು ಬೆಳಗ್ಗೆ 10.45 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ...