ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಗ್ಯಾಸ್ ಏಜೆನ್ಸಿ ಡಿಸ್ಟ್ರಿಬೂಟರ್ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಡಿ.ಸಿ. ಇಕ್ರಮ್ ಶರೀಫ್ ಗ್ಯಾಸ್ ಏಜೆನ್ಸಿಗಳಿಗೆ...
ಕಲಬುರಗಿ: ಆಕಾಶವಾಣಿ ಕಲಬುರಗಿ ಕೇಂದ್ರವು ಮೇ 22(ಶುಕ್ರವಾರ) ರ ಬೆಳಗ್ಗೆ 11 ಗಂಟೆಗೆ ಕಲ್ಯಾಣ ವಾಣಿ ಕಾರ್ಯಕ್ರಮದಲ್ಲಿ “ಹಲೋ ಪೊಲೀಸ್ ಕಮಿಷನರ್” ನೇರ ಫೋನ್ ಇನ್ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಕಲಬುರಗಿ ನಗರ ಪೊಲೀಸ್...
ಕಲಬುರಗಿ: ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಓ ಭಂವರ್ ಸಿಂಗ್ ಮೀನಾ ವರ್ಗಾವಣೆಗೊಂಡಿದ್ದು, ನೂತನ ಸಿಇಓ ಆಗಿ ರಾಹುಲ್ ಸಂಕನೂರ ನೇಮಕಗೊಂಡಿದ್ದಾರೆ.
ಈ ಕುರಿತು ಸರ್ಕಾರದಿಂದ ಆದೇಶ ಹೊರಡಿಸಿದ್ದು, ಕಳೆದ ಎರಡೂವರೆ ವರ್ಷದಿಂದ ಕೆಲಸ ನಿರ್ವಹಿಸುತ್ತಿದ್ದ...
ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ ಬಾರಿಗೆ ಆಯೋಜಿಸಿದ "ಅನಂತರ" ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಯುವ ಪ್ರತಿಭೆಗಳ ಗಾಯನಕ್ಕೆ ಕಲಾ ಪ್ರೇಕ್ಷಕರು ತಲೆದೂಗಿದರು.
ಕಲಬುರಗಿ ಜಿಲ್ಲಾಡಳಿತದಿಂದ ಇದೇ...
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ–1ರ ವ್ಯಾಪ್ತಿಯ ಕಲಬುರಗಿ ಘಟಕ–1ರಿಂದ ಕಲಬುರಗಿಯಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 1ರಿಂದ ಕಲಬುರಗಿ–ದಾಂಡೇಲಿ...