ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ ಬಾರಿಗೆ ಆಯೋಜಿಸಿದ "ಅನಂತರ" ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಯುವ ಪ್ರತಿಭೆಗಳ ಗಾಯನಕ್ಕೆ ಕಲಾ ಪ್ರೇಕ್ಷಕರು ತಲೆದೂಗಿದರು.
ಕಲಬುರಗಿ ಜಿಲ್ಲಾಡಳಿತದಿಂದ ಇದೇ...
ಕಲಬುರಗಿ: ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ 6126.45 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ...
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ–1ರ ವ್ಯಾಪ್ತಿಯ ಕಲಬುರಗಿ ಘಟಕ–1ರಿಂದ ಕಲಬುರಗಿಯಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 1ರಿಂದ ಕಲಬುರಗಿ–ದಾಂಡೇಲಿ...
ಕಲಬುರಗಿ : ಕ್ರೀಡಾಕೂಟಗಳಿಂದ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಸದೃಢತೆಯಾಗುತ್ತದೆ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಡಾ.ಎಚ್.ಎಸ್.ಜಂಗೆ ಹೇಳಿದರು.
ನಗರದ ದೊಡ್ಡಪ್ಪ ಅಪ್ಪ ಆಟದ ಮೈದಾನದಲ್ಲಿ ಶರಣಬಸವೇಶ್ವರ ಕಲಾ ಮಹಾವಿದ್ಯಾಲಯ...
ಕಲಬುರಗಿ: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮದ ಸಮೀಪದ ಧನಸಿಂಗ್ ನಾಯಕ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಮಹೇಶ ಕಿಶನ್ ಚವ್ಹಾಣ (22) ಮೃತ ಯುವಕ ಎಂದು ತಿಳಿದುಬಂದಿದೆ....