Tag: ಹಾಯ್ ಕಲಬುರಗಿ

Browse our exclusive articles!

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ನಮ್ಮ ಕರ್ನಾಟಕ ಸೇನೆಯ ಕಚೇರಿ ಉದ್ಘಾಟನೆ

ಕಲಬುರಗಿ: ನಗರದ ಐವಾನ್-ಏ-ಶಾಹಿನಲ್ಲಿರುವ ವಿಜ್ಜು ವುಮೇನ್ಸ್ ಕಾಲೇಜು ಹತ್ತಿರ ಜಾಜಿ ಕಾಂಪ್ಲೇಕ್ಸ್ನಲ್ಲಿ ನೂತನವಾಗಿ ಆರಂಭಗೊಳ್ಳಲಿರುವನಮ್ಮ ಕರ್ನಾಟಕ ಸೇನೆಯ ಕಚೇರಿಯನ್ನು ಮಾಜಿ ಮೇಯರ್ ವಿಶಾಲ ದರ್ಗಿ ಉದ್ಘಾಟಿಸಿದರು. ಜಿಲ್ಲೆಯ ಜಿಲ್ಲಾಧ್ಯಕ್ಷ ಸುಧೀಂದ್ರ ಎಂ.ಈಜೇರಿ ಮಾತನಾಡಿ, ನಮ್ಮ...

ಕಲಬುರಗಿ| ಗುಲಬರ್ಗಾ ವಿವಿಯಲ್ಲಿ ಶ್ರೀ ಕನಕದಾಸರ 538ನೇ ಜಯಂತ್ಯೋತ್ಸವ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ದಾಸ ಶ್ರೇಷ್ಠ ಶ್ರೀ ಕನಕದಾಸರ 538ನೇ ಜಯಂತ್ಯೋತ್ಸವ ಕಾರ್ಯಕ್ರಮ ಶನಿವಾರ ಜರುಗಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಪ್ರಾಧ್ಯಾಪಕರು ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ...

ಕಲಬುರಗಿ| ಅಸ್ಪೃಶ್ಯತೆ ನಿವಾರಣೆಗೆ ಬಾಬಾಸಾಹೇಬರ ವಿಚಾರ ಪ್ರಸಾರ ಅಗತ್ಯ: ಎಚ್.ಟಿ. ಪೋತೆ

ಕಲಬುರಗಿ: “ದೇಶದಲ್ಲಿ ಇಂದಿಗೂ ಅಸ್ಪೃಶ್ಯತೆ ಸಂಪೂರ್ಣವಾಗಿ ನಿವಾರಣೆಯಾಗಿಲ್ಲ. ಕನಕದಾಸರನ್ನು ಹೋರಗೆ ಇಟ್ಟ ಮನುವಾದಿಗಳು, ವಿಶ್ವಗುರು ಬಸವಣ್ಣನವರ ಮತ್ತು ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಧಾರೆಗೆ ಅಪಮಾನ ಮಾಡಿದ್ದಾರೆ. ಇಂತಹ ಮನೋಭಾವಕ್ಕೆ ವಿರೋಧವಾಗಿ ನಾವು ಧ್ವನಿ...

ಕಲಬುರಗಿ| ಸಿ.ಯು.ಕೆ. 9ನೇ ಘಟಿಕೋತ್ಸವ; ಭವಿಷ್ಯದ ಏಳಿಗೆಗೆ ಡಿಜಿಟಲ್ ಭಾರತ ನಿರ್ಮಿಸೋಣ: ನ್ಯಾ. ದಿನೇಶ ಮಹೇಶ್ವರಿ

ಕಲಬುರಗಿ: ಜಗತ್ತಿನ ನಾಲ್ಕನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿ ಗುರುತಿಸಿಕೊಂಡಿರುವ ಭಾರತ ಇದೀಗ ಡಿಜಿಟಲ್ ಶಕ್ತಿ ಕೇಂದ್ರವಾಗಿಯೂ ದಾಪುಗಾಲು ಇಟ್ಟಿದೆ. ದತ್ತಾಂಶ ಮತ್ತು ಮಾನವೀಯತೆಯನ್ನು ರಕ್ಷಿಸುವುದರ ಜೊತೆಗೆ ಭವಿಷ್ಯದ ಏಳಿಗೆಗೆ ಡಿಜಿಟಲ್ ಭಾರತ...

ಕಲಬುರಗಿ| “ಕಲಾ ಪ್ರತಿಭೋತ್ಸವ”ಕ್ಕೆ ವಿವಿಧ ಸ್ಪರ್ಧೆಗಳ ಆಯೋಜನೆ: ಅರ್ಜಿ ಆಹ್ವಾನ

ಕಲಬುರಗಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಕ್ಕಳು ಮತ್ತು ಯುವಜನರಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯವನ್ನು ವೃದ್ಧಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ-೨೦೨೫-೨೬ ಕಾರ್ಯಕ್ರಮ...

Popular

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...
spot_imgspot_img