ಕಲಬುರಗಿ: ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುವ ಎಸ್‌ಸಿ/ಎಸ್‌ಟಿ ಪ್ರಕರಣದಲ್ಲಿ ಆರೋಪಿತನಿಗೆ ಅನುಕೂಲವಾಗುವಂತೆ ಸಹಕರಿಸುವ ಉದ್ದೇಶದಿಂದ ಸರ್ಕಾರಿ ಅಭಿಯೋಜಕರಿಗೆ ₹5,000 ಲಂಚ ನೀಡಲು ಯತ್ನಿಸಿದ ತಂದೆ-ಮಗನನ್ನು ಕರ್ನಾಟಕ ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕ ಲೋಕಾಯುಕ್ತ...
ಕಲಬುರಗಿ: ಆಸ್ತಿಗಾಗಿ ವ್ಯಕ್ತಿಯೊಬ್ಬ ತನ್ನ ಸಂಬಂಧಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವ ಘಟನೆ ಶಹಾಬಾದ್ ಪಟ್ಟಣದ ಮರಗೋಳ ಕಾಲೇಜಿನ ಬಳಿಯ ಬೀರಲಿಂಗೇಶ್ವರ ದೇವಸ್ಥಾನ ಮಹಾದ್ವಾರದ ಮುಂದೆ ಶುಕ್ರವಾರ ಸಂಜೆ ನಡೆದಿದೆ.
ನಾಗರಾಜ...
ಕಲಬುರಗಿ: ಮದ್ಯ ಪ್ರಾಚ್ಯ ದೇಶದಲ್ಲಿನ ಬಿಕ್ಕಟ್ಟಿನ ನಡುವೆ ಜಿಲ್ಲೆಯಲ್ಲಿ ಎಲ್ಲಿಯೆ ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟವಾದರೆ ಗ್ಯಾಸ್ ಏಜೆನ್ಸಿ ಡಿಸ್ಟ್ರಿಬೂಟರ್ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವುದಾಗಿ ಡಿ.ಸಿ. ಇಕ್ರಮ್ ಶರೀಫ್ ಗ್ಯಾಸ್ ಏಜೆನ್ಸಿಗಳಿಗೆ...
ಕಲಬುರಗಿ: "ಕಲಬುರಗಿಯನ್ನು ಪಾಕಿಸ್ತಾನ ರೀತಿಯಲ್ಲಿ ಮಾಡಲು ಇಲ್ಲಿನ ನಾಯಕರು ಹಾಗೂ ಸರಕಾರ ಕೈ ಹಾಕುತ್ತಿದೆ" ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ದಕ್ಷಿಣ ಮತ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ...
ಕಲಬುರಗಿ: ಕ್ರೂಸರ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಒಂದೇ ಕುಟುಂಬದ ಐವರು ದುರ್ಮರಣಕ್ಕೀಡಾದ ಘಟನೆ ಶುಕ್ರವಾರ ತಡರಾತ್ರಿ ಚಿತ್ತಾಪುರ ತಾಲೂಕಿನ ವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ-150 ರಲ್ಲಿ ನಡೆದಿದೆ.
ಮಹ್ಮದ್ ಹುಸೇನ್...