ಕಲಬುರಗಿ: ಶುಕ್ರವಾರ ಸಂಜೆ ನಗರದ ಐತಿಹಾಸಿಕ ಕಲಬುರಗಿ ಕೋಟೆಯಲ್ಲಿ ಇದೇ ಪ್ರಥಮ ಬಾರಿಗೆ ಆಯೋಜಿಸಿದ "ಅನಂತರ" ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಸ್ಥಳೀಯ ಯುವ ಪ್ರತಿಭೆಗಳ ಗಾಯನಕ್ಕೆ ಕಲಾ ಪ್ರೇಕ್ಷಕರು ತಲೆದೂಗಿದರು.
ಕಲಬುರಗಿ ಜಿಲ್ಲಾಡಳಿತದಿಂದ ಇದೇ...
ಕಲಬುರಗಿ: ಜಿಲ್ಲೆಯ ನಂದೂರು ಕೆ. ಗ್ರಾಮದಲ್ಲಿ 6126.45 ಲಕ್ಷ ರೂ. ವೆಚ್ಚದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ...
ಕಲಬುರಗಿ: ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ 2025-26ನೇ ಸಾಲಿನ ಹಿಂಗಾರು ಹಂಗಾಮಿನ ಸೂರ್ಯಕಾಂತಿಯನ್ನು ಪ್ರತಿ ಕ್ವಿಂಟಾಲ್‌ಗೆ ರೂ 7,721 ದರದಲ್ಲಿ ಖರೀದಿಗೆ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ...
ಕಲಬುರಗಿ: ಮಾಹಿತಿ ಹಕ್ಕು ಅಧಿನಿಯಮದಡಿ ಸಕಾಲಕ್ಕೆ ಮಾಹಿತಿ ನೀಡಲು ನಿರ್ಲಕ್ಷ್ಯ ವಹಿಸಿದುದು, ವಿಚಾರಣೆಗೆ ಗೈರುಹಾಜರಾಗಿದ್ದು ಹಾಗೂ ಆಯೋಗದ ನೋಟಿಸ್‌ಗಳಿಗೆ ಸ್ಪಂದಿಸದ ಹಿನ್ನೆಲೆ ಕಲಬುರಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ ಸೇರಿದಂತೆ...
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕಲಬುರಗಿ ವಿಭಾಗ–1ರ ವ್ಯಾಪ್ತಿಯ ಕಲಬುರಗಿ ಘಟಕ–1ರಿಂದ ಕಲಬುರಗಿಯಿಂದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಗೆ ಪ್ರೇಕ್ಷಣಿಯ ಸ್ಥಳಗಳ ವೀಕ್ಷಣೆಗಾಗಿ ಪ್ರಯಾಣಿಕರ ಅನುಕೂಲಕ್ಕಾಗಿ ಮೇ 1ರಿಂದ ಕಲಬುರಗಿ–ದಾಂಡೇಲಿ...