ಕಲಬುರಗಿ: ಕಲಬುರಗಿ ಜಿಲ್ಲೆಯಾದ್ಯಂತ ಇದೇ ಮಾರ್ಚ್ 18 ರಿಂದ ಏಪ್ರಿಲ್ 2ರವರೆಗೆ 2026ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-01 ನ್ನು ಕಲಬುರಗಿ ಜಿಲ್ಲೆಯ ಅಫಜಲಪುರ-12, ಆಳಂದ-18, ಚಿಂಚೋಳಿ-10, ಚಿತ್ತಾಪುರ-21, ಕಲಬುರಗಿ ಉತ್ತರ-30, ಕಲಬುರಗಿ ದಕ್ಷಿಣ-23,...
ಕಲಬುರಗಿ: ಮಾನಸಿಕ ಆಸ್ವಸ್ಥಗೊಂಡು ಹುಚ್ಚಿಯಂತೆ ಅಲೆದಾಡುತ್ತಿದ್ದ ಆಶಾ ಕಾರ್ಯಕರ್ತೆಯೊಬ್ಬರು ಪೊಲೀಸರ ನೆರವಿನಿಂದ ಪೋಷಕರ ಮನೆ ಸೇರಿದ ಘಟನೆ ವಾಡಿ ಪಟ್ಟಣದಲ್ಲಿ ರವಿವಾರ ನಡೆದಿದೆ.
ಕಳೆದ 2 ತಿಂಗಳ ಹಿಂದೆ ಸಮೀಪದ ಹಲಕರ್ಟಿ ಗ್ರಾಮಕ್ಕೆ ಬಂದಿದ್ದ...
ಕಲಬುರಗಿ: ಗ್ರಾಮೀಣ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ಪಶು ವೈದ್ಯಕಿಯ ಆಸ್ಪತ್ರೆಗಳಲ್ಲಿ ಪಶು ವೈದ್ಯರಿಲ್ಲದೇ ಭಾರಿ ಸಮಸ್ಯೆ ಎದುರಿಸುವಂತಾಗಿದೆ. ಈ ವ್ಯಾಪ್ತಿಯ ಪಶು ಆಸ್ಪತ್ರೆಗಳಲ್ಲಿ ಇದ್ದ ವೈದ್ಯರಿಗೆ ಮೈಸೂರು ಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಈ...
ಕಲಬುರಗಿ: ತೊಗರಿ ಕಣಜ ಕಲಬುರಗಿ ಮತ್ತು ಬೀದರ್‌ಗೆ ವಿಮಾನ ಸೇವೆ ಆರಂಭಿಸಬೇಕು ಎಂದು ಕಲ್ಯಾಣ ಕರ್ನಾಟಕ ಭಾಗದ ಸಚಿವರು, ಶಾಸಕರು ಆಗ್ರಹಿಸಿದ್ದಾರೆ.
ಸೋಮವಾರ ವಿಧಾನಸೌಧದಲ್ಲಿ ನಡೆದ ಪ್ರಮುಖ ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಪ್ರಿಯಾಂಕ್...
ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಸೋಮವಾರ ಕೃಷಿಯೇತರ ಭೂಮಿ ಪರಿವರ್ತನೆಗೆ ಸಲ್ಲಿಕೆಯಾಗಿರುವ ಪ್ರಸ್ತಾವನೆಗಳ ಕುರಿತು ಕಲಬುರಗಿ ತಾಲೂಕಿನ ಮಾಲಗತ್ತಿ, ಕೆರೂರು ಹಾಗೂ ಫರಹತಾಬಾದ್ ಗ್ರಾಮದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.
ನಂತರ ತಾಲೂಕಿನ ಫರಹತಾಬಾದ...