ಕಲಬುರಗಿ: ಇಂದಿನ ತಾಂತ್ರಿಕ ಮತ್ತು ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಕೌಶಲ್ಯ ಯುಕ್ತ ತರಬೇತಿ ಪಡೆಯುವದು ಅವಶ್ಯಕ ಎಂದು ಗೋದುತಾಯಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿ ಡಾ. ಸುಂದರಾಬಾಯಿ ನಾಗಶೆಟ್ಟಿ ಅವರು ನುಡಿದರು.
ನಗರದ ಶ್ರೀಮತಿ ವೀರಮ್ಮ...
ಕಲಬುರಗಿ: ಪ್ರಜಾಪ್ರಭುತ್ವ ಬೆಳಸಬೇಕು ಅಂದರೆ ಮೊದಲು ಶಾಂತಿ ಬೇಕು,ಸಾಮಾನ್ಯ ಜನರಿಗೆ ಬೇಕಾಗಿರುವ ಸೌಲಭ್ಯಗಳು ಇರಬೇಕು ಎಂದು ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಡಾ.ನಯನತಾರಾ ಸಿ. ಎ. ಹೇಳಿದರು.
ನಗರದ...
ಕಲಬುರಗಿ: ಹಿಂದು ಮಹಾಗಣಪತಿ ಸಮಿತಿಯಿಂದ ನಗರದ ಐತಿಹಾಸಿಕ ಕೋಟೆಯ ಮುಂಭಾಗದಲ್ಲಿ ೨೧ ದಿನಗಳ ಕಾಲ ಪ್ರತಿಷ್ಟಾಪನೆ ಮಾಡಲಾಗಿದ್ದ ಹಿಂದು ಮಹಾಗಣಪತಿಗೆ ಮಂಗಳವಾರ ಬೆಳಗ್ಗೆ ಜಿಲ್ಲೆಯ ಮಠಾಧೀಶರ,ಸಮಿತಿಯ ಪದಾಧಿಕಾರಿ, ಗಣ್ಯರ ನೇತೃತ್ವದಲ್ಲಿ ವಿಶೇಷ ಪೂಜೆ...
ಕಲಬುರಗಿ: ರಾಜ್ಯದ ಪ್ರಮುಖ ನಗರವಾಗಿರುವ ಕಲಬುರಗಿಯ ಪ್ರಮುಖ ರಸ್ತೆಗಳಲ್ಲೇ ತಗ್ಗು ಗುಂಡಿಗಳು ನಿರ್ಮಾಣವಾಗಿವೆ, ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಲ್ಲಿಂದಲೇ ಗುಂಡಿಗಳನ್ನು ಮುಚ್ಚಿಸುವ ಕೆಲಸ ಮಾಡಲಿ ಎಂದು ಜೆಡಿಎಸ್...
ಕಲಬುರಗಿ: ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಭಾರತದೊಳಗೆ ಪ್ರವೇಶಿಸಿ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿನ ಪ್ರವಾಸಿಗರಿಗೆ ಹಾಗೂ ಸೈನಿಕರಿಗೆ ಕೊಲೆ ಮಾಡಲಾಯಿತು. ಇಷ್ಟಾದರೂ ದೇಶದ ಹಿತಾಸಕ್ತಿಗಿಂತ ಪ್ರಧಾನಿ ಮೋದಿ ಅವರಿಗೆ ಕ್ರಿಕೆಟ್ ಹೆಚ್ಚಾಗಿದೆಯೇ? ಎಂದು...