ತುರ್ತು ಕಾಮಗಾರಿಗಳಿಗೆ ಪುನಃ 72 ಕೋಟಿ ರೂ.ಬಿಡುಗಡೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ರಾಜ್ಯದ ಗ್ರಾಮೀಣ ಜನವಸತಿ ಪ್ರದೇಶಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಅಭಾವವನ್ನು ತಗ್ಗಿಸಲು ಸರ್ಕಾರವು ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದ್ದು, ಮಾರ್ಚ್ 2026 ರಿಂದ...
ಕಲಬುರಗಿ: ಚಂದ್ರಂಪಳ್ಳಿ ಜಲಾಶಯ, ಗೊಟ್ಟಂಗೊಟ್ಟ, ಎತ್ತಿಪೊತ್ತ ಜಲಪಾತ ಸೇರಿದಂತೆ ದಟ್ಟ ಅರಣ್ಯದೊಂದಿಗೆ ವನ್ಯಜೀವಿ ತಾಣವಾಗಿರುವ ಜಿಲ್ಲೆಯ ಚಿಂಚೋಳಿಯನ್ನು ಮುಂದಿನ ಒಂದೂವರೆ ವರ್ಷದಲ್ಲಿ ಮಿನಿ ಪ್ರವಾಸಿ ಸರ್ಕ್ಯೂಟ್ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು...
ಕಲಬುರಗಿ: ಭಾಷಣದಲ್ಲಿ ಕೇಂದ್ರದ ವಿರುದ್ದ ಯಾವುದೇ ಅವಹೇಳನಾಕಾರಿ ಮಾತುಗಳಿರಲಿಲ್ಲ. ಅವರು ಭಾಷಣ ಓದದ ನಿರ್ಗಮಿಸಿದ್ದು ಸರಿಯಲ್ಲ. ಅದು ಸಂವಿಧಾನ ವಿರೋಧಿ ನಡೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ರಾಜ್ಯಪಾಲರು ತಾಳ್ಮೆಯಿಂದ ಭಾಷಣ ಓದಿ ನಂತರ...
ಕಲಬುರಗಿ: ಪ್ರಬುದ್ಧ ಸಮಾಜ ನಿರ್ಮಾಣವಾಗಬೇಕಾದರೆ ಆರ್ ಎಸ್ ಎಸ್ ಹಾಗೂ ಮನುವಾದಿ ಸಿದ್ದಾಂತಗಳಿಂದ ದೂರುವಿರುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಯುವಕರಿಗೆ ಕರೆ...
ಕಲಬುರಗಿ: ಕಲಬುರಗಿಯನ್ನು ಕರ್ನಾಟಕದ ಸೃಜನಶೀಲ ನಗರವನ್ನಾಗಿ ರೂಪಿಸುವ ಗುರಿಯೊಂದಿಗೆ ಕಲಬುರಗಿಯಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತ ಮತ್ತು ಬೆಂಗಳೂರಿನ ರಂಗಶಂಕರ ಸಹಯೋಗದಲ್ಲಿ ಫೆಬ್ರವರಿ 21 ರಿಂದ 28 ರವರೆಗೆ ರಾಷ್ಟ್ರೀಯ ನಾಟಕೋತ್ಸವವನ್ನು ಹಮ್ಮಿಕೊಳ್ಳಲಾಗಿದ್ದು, ಕಲಬುರಗಿಯ...