ಕಲಬುರಗಿ: ಚಂದ್ರಂಪಳ್ಳಿ ಜಲಾಶಯ, ಗೊಟ್ಟಂಗೊಟ್ಟ, ಎತ್ತಿಪೊತ್ತ ಜಲಪಾತ ಸೇರಿದಂತೆ ದಟ್ಟ ಅರಣ್ಯದೊಂದಿಗೆ ವನ್ಯಜೀವಿ ತಾಣವಾಗಿರುವ ಜಿಲ್ಲೆಯ ಚಿಂಚೋಳಿಯನ್ನು ಮುಂದಿನ ಒಂದೂವರೆ ವರ್ಷದಲ್ಲಿ ಮಿನಿ ಪ್ರವಾಸಿ ಸರ್ಕ್ಯೂಟ್ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು...
ಕಲಬುರಗಿ: ಸೋಮವಾರದಿಂದ ಪ್ರಾರಂಭವಾದ 22ನೆಯ ಕಲಬುರಗಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಮಂಗಳವಾರ ಸಂಜೆ ತೆರೆಬಿದ್ದಿದೆ.
ಮಂಗಳವಾರದ ಮೊದಲ ಗೋಷ್ಠಿಯಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಮುಡುಬಿ ಗುಂಡೇರಾವ ಅವರಿಗೆ ಕನ್ನಡ ಧ್ವಜ ಹಸ್ತಾಂತರ ಮಾಡಿ ಮಾತನಾಡಿದ...
ಕಲಬುರಗಿ: ಕಲಬುರಗಿ ನಗರವನ್ನು ಕೇವಲ ಪ್ರಾದೇಶಿಕ ಕೇಂದ್ರವಾಗಿ ನೋಡದೆ, ಈ ಭಾಗದ ಸಮಗ್ರ ಅಭಿವೃದ್ಧಿಯ ಹಿತದೃಷ್ಟಿಯಿಂದ ಕಲಬುರಗಿ ನಗರವನ್ನು ರಾಜ್ಯದ ಉಪರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಸೇಡಂ ಸಂಶೋಧನಾ...
ಕಲಬುರಗಿ: ಅಂದಿನ ಹೈದ್ರಾಬಾದ್ ಕರ್ನಾಟಕದಲ್ಲಿ ಶಿಕ್ಷಣದ ಜ್ಯೋತಿ ಹೊತ್ತಿಸಿದ ಪುಣ್ಯಾತ್ಮ ಮಹಾದೇವಪ್ಪ ರಾಂಪುರೆ ಅವರಾಗಿದ್ದಾರೆ ಎಂದು ಹೈ.ಕ.ಶಿ.ಸಂಸ್ಥೆಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಮಹೇಶ ಗಂವ್ಹಾರ ಹೇಳಿದರು.
ಸ್ವಾತಂತ್ರ್ಯ ಹೋರಾಟಗಾರ, ಹೈದ್ರಾಬಾದ ಕರ್ನಾಟಕ...
ಕಲಬುರಗಿ: ನಗರದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನಕ್ಕೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ಶುಕ್ರವಾರ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿದರು.
ಕಂದಾಯ ಇಲಾಖೆಯಿಂದ ಗುತ್ತಿಗೆ ಅವಧಿ ವಿಸ್ತರಿಸಿ ವಿಧಿಸಿದ ಗುತ್ತಿಗೆ ಶುಲ್ಕದ...