ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮತ್ತು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಶುಕ್ರವಾರ ಕಲಬುರಗಿ ನಗರ ಸುತ್ತಾಡಿ ಮಹಾನಗರ ಪಾಲಿಕೆಯಿಂದ ನಗರದಾದ್ಯಂತ ನಡೆಯುತ್ತಿರುವ ರಸ್ತೆ ಸುಧಾರಣೆ, ದುರಸ್ತಿ, ಒಳಚರಂಡಿ ನಿರ್ಮಾಣ,...
ಕಲಬುರಗಿ: ಬಾಲ್ಯವಿವಾಹ ಮತ್ತು ಫೋಕ್ಸೋ ಪ್ರಕರಣಗಳು ಕಂಡು ಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಅತೀ ಹೆಚ್ಚಿನ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ...
ಕಲಬುರಗಿ: ಕಲಬುರಗಿ ನಗರದ ಜಗತ್ ವೃತ್ತದಲ್ಲಿರುವ ಹಳೇ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪಂಚಾಯತಿಗೆ 4 ದಶಕಗಳ ನಂತರ ಸ್ವಂತ ಕಟ್ಟಡ ಹೊಂದುವ ಯೋಗ ಇದೀಗ ಕೂಡಿ ಬಂದಿದ್ದು, ಗುರುವಾರ ಜರುಗಿದ...
ಕಲಬುರಗಿ ತಾಲೂಕಿನ ಮಿಣಜಗಿ ಗ್ರಾಮದಲ್ಲಿ 2023–24ನೇ ಸಾಲಿನ ವಿವಿಧ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾದ ಅಂಗನವಾಡಿ ಕಟ್ಟಡ ಹಾಗೂ ಗ್ರಾಮ ಪಂಚಾಯತ್ ಕಟ್ಟಡಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು.
ಕೆ.ಕೆ.ಆರ್.ಡಿ.ಬಿ. ಮೈಕ್ರೋ ಯೋಜನೆಯಡಿ 25.27 ಲಕ್ಷ...
ಕಲಬುರಗಿ: ಆನೆಕಾಲು ರೋಗ ಬಾರದಂತೆ ತಡೆಗಟ್ಟುವ ನಿಟ್ಟಿನಲ್ಲಿ ಇದೇ ಫೆಬ್ರವರಿ 12 ರಿಂದ 28ರ ವರೆಗೆ ಜಿಲ್ಲೆಯ ಐದು ತಾಲೂಕಿನಲ್ಲಿ ಸಾಮೂಹಿಕ ಔಷಧಿ ಸೇವನೆಯ (ಎಂ.ಡಿ.ಎ) ಕಾರ್ಯಕ್ರಮ ನಡೆಯಲಿದ್ದು, ಯಾವೊಬ್ಬ ಅರ್ಹ ಶಾಲಾ-ಕಾಲೇಜು...