Tag: ಹಾಯ್ ಕಲಬುರಗಿ

Browse our exclusive articles!

ಕಲಬುರಗಿ: 9,950ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಕಲಬುರಗಿ: ಆಸ್ತಿ ವರ್ಗಾವಣೆಗೆ ಸಂಬಂಧಿಸಿದ ಕಡತವನ್ನು ವಿಲೇವಾರಿ ಮಾಡಲು ಲಂಚ ಪಡೆಯುತ್ತಿದ್ದ...

ಕಲಬುರಗಿ| ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್‌ಗೆ ಒಲಿದುಬಂದ ಸಚಿವ ಸ್ಥಾನ; ಜನಸೇವೆ, ರಾಜಕೀಯ ಮತ್ತು ಕ್ರೀಡೆಯಲ್ಲಿ ವಿಶಿಷ್ಟ ಛಾಪು!

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಕಾಂಗ್ರೆಸ್ ನಾಯಕ ಹಾಗೂ ಜೇವರ್ಗಿ...

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...

ಕಲಬುರಗಿ| ಕನ್ನಡ ನಾಮಫಲಕ ತೆಗೆದು ಹಾಕಿದ ಅಧಿಕಾರಿಗಳನ್ನು ವಜಾ ಮಾಡುವಂತೆ ಆಗ್ರಹ

ಕಲಬುರಗಿ: ನಗರದಲ್ಲಿ ಕಣ್ಣಿ ಮಾರುಕಟ್ಟೆ ಎಂ.ಎಸ್.ಕೆ. ಮಿಲ್ ಪ್ರದೇಶದಲ್ಲಿ ಕಟ್ಟಡಗಳ ಮೇಲಿದ್ದ ಕನ್ನಡ ನಾಮಫಲಕಗಳನ್ನು ತೆರವುಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಿ ಕೂಡಲೇ ಮೊದಲು ಕನ್ನಡಕ್ಕೆ ಆದ್ಯತೆ ಕೊಟ್ಟು ಕರ್ನಾಟಕ ಸರ್ಕಾರದ...

ಕಲಬುರಗಿ| ವೀರಮ್ಮ ಗಂಗಸಿರಿ ಮಹಿಳಾ ಕಾಲೇಜಿನಲ್ಲಿ ಜಿನೋ-ಸೆಲ್ ಗ್ಯಾಲಕ್ಸಿ -2025 ಪ್ರದರ್ಶನ

ಕಲಬುರಗಿ: ಶ್ರೀಮತಿ ವೀರಮ್ಮ ಗಂಗಾಸಿರಿ ಮಹಿಳಾ ಕಾಲೇಜಿನ ಜೈವಿಕ ತಂತ್ರಜ್ಞಾನ ವಿಭಾಗವು "ಜಿನೋ-ಸೆಲ್ ಗ್ಯಾಲಕ್ಸಿ 2025" ಎಂಬ ಭವ್ಯ ವಿಜ್ಞಾನ ಪ್ರದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮವನ್ನು ಡಾ. ಚಂದ್ರಕಲಾ ಪಾಟೀಲ್ ನಿವೃತ್ತ ಪ್ರಾಧ್ಯಾಪಕರು...

ಕಲಬುರಗಿ| ಕನ್ನಡ ವಿಭಾಗಗಳ ತಿಳುವಳಿಕೆ ಪತ್ರಕ್ಕೆ ಸಹಿ

ಕಲಬುರಗಿ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತದ ಕನ್ನಡ ವಿಭಾಗಗಳ ಮಧ್ಯೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಲಾಯಿತು. ಈ ಎರಡು...

ಕಲಬುರಗಿ| ನದಿ ನೀರು ಪಾಲಾಗಿದ್ದ ಭಾಗೇಶನ ಶವ ಎರಡು ದಿನಗಳ ಬಳಿಕ ಪತ್ತೆ

ಕಲಬುರಗಿ: ಅಫಜಲಪುರ ತಾಲ್ಲೂಕಿನ ಮಣೂರ ಗ್ರಾಮದ ಸಮೀಪದ ಭೀಮಾ ನದಿಯಲ್ಲಿ ನೀರುಪಾಲಾಗಿದ್ದ ಯುವಕನ ಶವ ಎರಡು ದಿನಗಳ ಬಳಿಕ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಮಣೂರ ಗ್ರಾಮದ ನಿವಾಸಿ ಭಾಗೇಶ್ ರೇವಣಸಿದ್ದಪ್ಪ(19) ಎಂಬ ಯುವಕ ಬಟ್ಟೆ...

ಕಲಬುರಗಿ| ಪ್ರಜಾ ಸೌಧ ನಿರ್ಮಿಸುವಂತೆ ನಾಗರಿಕ ಹೋರಾಟ‌ ಸಮಿತಿ ಒತ್ತಾಯ

ಕಲಬುರಗಿ: ಶಹಾಬಾದ ಪಟ್ಟಣದ ಮೂಲ ಸ್ಥಾನವಾಗಿರುವ ಹಳೇ ಶಹಾಬಾದಿನಲ್ಲಿ ಪ್ರಜಾ ಸೌಧ ಮತ್ತು ಕ್ರೀಡಾಂಗಣ ನಿರ್ಮಿಸುವಂತೆ ಹಳೇ ಶಹಾಬಾದ ನಾಗರಿಕ ಹೋರಾಟ‌ ಸಮಿತಿ ಒತ್ತಾಯಿಸಿದೆ. ಶನಿವಾರ ಹಳೇ ಶಹಾಬಾದಿನಿಂದ ತಹಶೀಲ್ದಾರ ಕಚೇರಿ ವರಗೆ ಪಾದಯಾತ್ರೆ...

Popular

ಕಲಬುರಗಿ| ಐರಾವತ – ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ; ಇಬ್ಬರು ಚಾಲಕರ ಮೃತ್ಯು

ಕಲಬುರಗಿ: ಐರಾವತ ಬಸ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಮುಖಾಮುಖಿ ಢಿಕ್ಕಿ ಸಂಭವಿಸಿ...

ಕಲಬುರಗಿ–ಮೈಸೂರು, ಕಲಬುರಗಿ–ಶಿವಮೊಗ್ಗ ಎಸಿ ಸ್ಲೀಪರ್ ಬಸ್ ಕಾರ್ಯಾಚರಣೆಗೆ ಚಾಲನೆ

ಮೂರು ತಿಂಗಳಲ್ಲಿ‌ 120 ಹೊಸ ಬಸ್ ಸೇರ್ಪಡೆ: ಅರುಣಕುಮಾರ ಪಾಟೀಲ ಕಲಬುರಗಿ: ಕಲ್ಯಾಣ...

ಕಲಬುರಗಿ ಸೆಂಟ್ರಲ್ ಜೈಲಿನಿಂದ ಮೂವರು ಕೈದಿಗಳ ಪರಾರಿ; ತೀವ್ರ ಶೋಧ ಆರಂಭ

ಕಲಬುರಗಿ: ನಗರದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿನಿಂದ ಕೊಲೆ ಪ್ರಕರಣಗಳಲ್ಲಿ ಶಿಕ್ಷೆ...
spot_imgspot_img