ಕಲಬುರಗಿ: ವಾಹನವೊಂದು ಬೈಕ್‌ಗೆ ಮುಖಾ ಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಸಿರನೂರ ಪ್ರದೇಶದಲ್ಲಿ ಗುರುವಾರ ಸಂಜೆ ನಡೆದಿದೆ.
ಆಳಂದ ತಾಲ್ಲೂಕಿನ ಚಲಗೇರಿ ಗ್ರಾಮದ ನಿವಾಸಿಯಾಗಿರುವ ಅಂಬಾರಾಯ ಮಾರುತಿ ಚಲಗೇರಿ(47)...
ಬೆಂಗಳೂರು: ಬೈಕ್ ವೊಂದಕ್ಕೆ ಡಿಕ್ಕಿ ಹೊಡೆದ ಕೆಎಸ್ ಆರ್ಟಿಸಿ ಬಸ್ ವೊಂದು ಪಲ್ಟಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿ, ಪಿಎಸ್‌ಐ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದು, ನಾಲ್ಕು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರಿನ...
ಪಿಕ್ ಅಪ್ ಟ್ರಕ್‌ಗೆ ಜೀಪ್ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸುಗರ್ ಛಾಪ್ರಾ ಪ್ರದೇಶದ ಬಳಿ ಅಪಘಾತ ಸಂಭವಿಸಿದೆ. ಈ...