ಕಲಬುರಗಿ: ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಚೇತನ್ ಚಂದ್ರಕಾಂತ ಹೈಬತ್ತಿ(30) ಎಂಬ ರೌಡಿಶೀಟರ್ ನನ್ನು ಕಲಬುರಗಿಯಿಂದ ತುಮಕೂರು ಟೌನ್ ಪೊಲೀಸ್ ಠಾಣೆಗೆ ಗಡಿಪಾರು ಮಾಡಲಾಗಿದೆ.
ಕಲಬುರಗಿ ನಗರದ ಅಶೋಕ ನಗರ...
ಕಲಬುರಗಿ: ಫರಹತಾಬಾದ್ ಪೊಲೀಸ್ ಠಾಣೆಯ ವ್ಯಾಪ್ತಿಯ ಫಿರೋಜಾಬಾದ್ ಕ್ರಾಸ್ ಸಮೀಪ ಕೊಲೆ ಆರೋಪಿ ನಜಿಮುದ್ದೀನ್ ಅಬ್ದುಲ್ ಸತ್ತಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಲಬುರಗಿ ನಗರದ ನಿವಾಸಿಗಳಾದ...
ಕಲಬುರಗಿ: ಭೀಮಾ ನದಿಯಲ್ಲಿ ಈಜಾಡಲು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಶನಿವಾರ ಜೇವರ್ಗಿ ತಾಲೂಕಿನ ಸರಡಗಿ ಬ್ರೀಡ್ಜ್‌ನಲ್ಲಿ ನಡೆದಿದೆ.
ಮಹಾದೇವ್ (20) ನದಿ ಪಾಲಾದ ಯುವಕ ಎಂದು ತಿಳಿದುಬಂದಿದೆ.ಕಲಬುರಗಿಯಿಂದ ಐದು ಜನ ಸ್ನೇಹಿತರು ಕೂಡಿಕೊಂಡು...
ಕಲಬುರಗಿ: ಇನ್ನಷ್ಟು ವರದಕ್ಷಣೆ ತರದಿದ್ದಕ್ಕೆ ಹೆಂಡತಿ ಹಾಗೂ ಮಾವನಿಗೆ ನಡು ಬೀದಿಯಲ್ಲೇ ಅಳಿಯ ಮತ್ತು ಆತನ ಕುಟುಂಬಸ್ಥರು ಸಿನಿಮಯ ರೀತಿಯಲ್ಲೇ ಮಾರಣಾಂತಿಕ ಹಲ್ಲೆಗೈದ ಘಟನೆ ಆಳಂದ ತಾಲ್ಲೂಕಿನ ನರೋಣಾ ಪೊಲೀಸ್ ಠಾಣೆಯ ವ್ಯಾಪ್ತಿಯ...