ಕಲಬುರಗಿ: ಚಿಂಚೋಳಿ ಪಟ್ಟಣದ ಬಸವೇಶ್ವರ ವೃತ್ತದಿಂದ ಚಂದಾಪುರದ ಅಗ್ನಿಶಾಮಕ ಠಾಣೆವರೆಗಿನ ರಾಜ್ಯ ಹೆದ್ದಾರಿ ವಿಸ್ತರಣೆ ಮಾಡಿ ಮಧ್ಯದಲ್ಲಿ ವಿಭಜಕ ಹಾಗೂ ವಿದ್ಯುದ್ದೀಪ ಅಳವಡಿಸಿ ಸೌಂದರ್ಯೀಕರಣ ಕೈಗೊಳ್ಳಬೇಕೆಂದು ಜಿಲ್ಲಾ ಬಿಜೆಪಿಯ 'ಮನ್ ಕಿ ಬಾತ್'...
ಕಲಬುರಗಿ: ಚಿಂಚೋಳಿ ತಾಲೂಕಿನ ಗಡಿಭಾಗವನ್ನು ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ಚಿಂಚೋಳಿ ಶಾಸಕ ಅವಿನಾಶ್ ಜಾಧವ್ ಅವರಿಗೆ ಮನವಿ ಸಲ್ಲಿಸಿ,...
ಕಲಬುರಗಿ: ಸುಲೇಪೇಟ ಗ್ರಾಮದಲ್ಲಿ ಡಾ.ಬಾಬು ಜಗಜೀವನ ರಾಮ್ ಅವರ ಮೂರ್ತಿಯನ್ನು ಬರುವ ದಿನಗಳಲ್ಲಿ ಸ್ಥಾಪನೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ. ಶರಣಪ್ರಕಾಶ ಪಾಟೀಲ ಭರವಸೆ ನೀಡಿದರು.
ಚಿಂಚೋಳಿ ತಾಲೂಕಿನ ಸುಲೇಪೇಟ ಗ್ರಾಮದ...
ಕಲಬುರಗಿ: ಪರಿಸರ ಸಂರಕ್ಷಣೆ ಭೂಮಿಯ ಮೇಲೆ ಜೀವಿಸುವ ಪ್ರತಿಯೊಬ್ಬ ವ್ಯಕ್ತಿಯ ಸಾಮಾಜಿಕ ಜವಾಬ್ದಾರಿಯಾಗಿದೆ ಎಂದು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಜಗನ್ನಾಥ ಶೇರಿಕಾರ ಹೇಳಿದ್ದಾರೆ.
ಚಿಂಚೋಳಿ ತಾಲ್ಲೂಕಿನ ಪೋಲಕಪಳ್ಳಿಯ ಆದರ್ಶ ವಿದ್ಯಾಲಯದಲ್ಲಿ ಗುರುವಾರ...
ಕಲಬುರಗಿ: ಚಿಂಚೋಳಿ ತಾಲೂಕಿನ ಶಾದಿಪುರ ಗ್ರಾಮ ಘಟಕಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸ್ವಾಭಿಮಾನಿ ಸೇನೆಯ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಮೂಲಕ ಸಂಘಟನೆಯನ್ನು ಬಲಪಡಿಸುವ ಮಹತ್ವದ ಹೆಜ್ಜೆ ಇಡಲಾಗಿದೆ ಎಂದು ಸೇನೆಯ...